ಸ್ಯಾಂಡಲ್ ವುಡ್ ನಟ ರಮೇಶ್ ಅರವಿಂದ್ ಮನೆಯಲ್ಲಿ ಮಗಳ ಮದುವೆ ಸಂಭ್ರಮ! | Filmz news

25 Dec 2020
605
Ramesh Arvind

: ಚಂದನವನದ ಎವರ್ ಗ್ರೀನ್ ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಪುತ್ರಿ ನಿಹಾರಿಕಾ ವಿವಾಹ ಇದೇ ತಿಂಗಳು ನಡೆಯಲಿದೆ.

ನಿಹಾರಿಕಾ ಮತ್ತು ಅಕ್ಷಯ್ ಒಂದೇ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇವರಿಬ್ಬರು ಪ್ರೀತಿಸಿದ್ದು, ಇವರ ಪ್ರೀತಿಗೆ ಎರಡೂ ಮನೆಯವರು ಒಪ್ಪಿಗೆ ಸೂಚಿಸಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.

ಇದೀಗ ಈ ಜೋಡಿ ಸಪ್ತಪದಿ ತುಳಿಯಲಿದೆ. ಕೋವಿಡ್-19 ನಿಯಮಾನುಸಾರ ಎರಡೂ ಕುಟುಂಬಗಳ ಸದಸ್ಯರ ಸಮ್ಮುಖದಲ್ಲಿ ಮದುವೆ ನಡೆಯಲಿದೆ.

ಕೊರೋನಾ ನಿಯಮಗಳನ್ನು ಪಾಲಿಸಬೇಕಾಗಿರುವ ಕಾರಣ ಹಾಗೂ ಜನರು ಹೆಚ್ಚಿನ ಸಂಖ್ಯೆಯನ್ನು ಸೇರಬಾರದು ಎಂದು ಸರಳವಾಗಿ ಮದುವೆ ಆಯೋಜಿಸಲಾಗಿದೆ. ಜನವರಿ 2ನೇ ವಾರದಲ್ಲಿ ಆರತಕ್ಷತೆ ನಡೆಯಲಿದೆ ಎನ್ನಲಾಗಿದೆ. ಅಂದು ಚಿತ್ರರಂಗ‌ ಸೇರಿದಂತೆ ಎಲ್ಲಾ ಕ್ಷೇತ್ರಗಳ ಗಣ್ಯರನ್ನು ಆಹ್ವಾನಿಸಲಾಗುತ್ತಿದೆ ಎನ್ನಲಾಗಿದೆ.

janata

English summary :Ramesh Arvind

ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಮತ್ತೆ ಕಾಂಡೋಮ್ ಹಾಕಿದ ದುಷ್ಕರ್ಮಿಗಳು

ಮಣ್ಣು ಕುಸಿದು ಕಾರ್ಮಿಕ ಸಾವು!
ಮಣ್ಣು ಕುಸಿದು ಕಾರ್ಮಿಕ ಸಾವು!
ಆರ್ಥಿಕ ಅಪರಾಧಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಿ; ಇಂಗ್ಲೆಂಡ್​ ನ್ಯಾಯಾಲಯ ತೀರ್ಪು

ಬಸ್ ನಿಲ್ದಾಣದಲ್ಲಿ ಸಾರ್ವಜನಿಕವಾಗಿಯೇ ಜೋಡಿಯಿಂದ ಚುಂಬನ: ವಿಡಿಯೋ ವೈರಲ್!

ಕಾಲುವೆಯಲ್ಲಿ ಆಟವಾಡು ಹೋಗಿದ್ದ ಇಬ್ಬರು ಬಾಲಕರು ಮುಳುಗಿ ಸಾವು

ರಾಮನಗರದಲ್ಲಿ ಆರ್​ಬಿಐ ಬ್ಯಾಂಕ್​ನಿಂದ ಹಣ ತುಂಬಿಕೊಂಡು ಹೋಗುತ್ತಿದ್ದ ಕಂಟೇನರ್ ಪಲ್ಟಿ

ಯಲ್ಲಮ್ಮನ ಜಾತ್ರೆ: ದೇವರ ಹೆಸರಲ್ಲಿ ನಡುರಸ್ತೆಯಲ್ಲಿ ಮಹಿಳೆಯರಿಂದ ಅರೆ ಬೆತ್ತಲೆ ಮೆರವಣಿಗೆ

ಕದನ ವಿರಾಮದ ಎಲ್ಲ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಭಾರತ,ಪಾಕಿಸ್ತಾನ ಒಪ್ಪಿಗೆ : ಕಳೆದ ರಾತ್ರಿಯಿಂದ ಜಾರಿ

ಟ್ರ್ಯಾಕ್ಟರ್ ಪಲ್ಟಿ: ಇಬ್ಬರ ಸಾವು, 7 ಜನರಿಗೆ ಗಾಯ

ಲಾರಿ-ಬಸ್ ಮುಖಾಮುಖಿ ಢಿಕ್ಕಿ: 7 ಜನರಿಗೆ ಗಾಯ
ಲಾರಿ-ಬಸ್ ಮುಖಾಮುಖಿ ಢಿಕ್ಕಿ: 7 ಜನರಿಗೆ ಗಾಯ
ಅಡುಗೆ ಅನಿಲದ​ ಬೆಲೆ ಮತ್ತೆ ಏರಿಕೆ: ಸಿಲಿಂಡರ್ ದರ ಇಷ್ಟಾಗಿದೆ?

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ: ಪ್ರಕರಣದ ಪ್ರಮುಖ ಆರೋಪಿ ಕ್ವಾರಿ ಮಾಲೀಕ ಅರೆಸ್ಟ್

ತಿಮ್ಮಪ್ಪನ ದರ್ಶನ ಪಡೆದು ಬರುತ್ತಿದ್ದ ವೇಳೆ ಭಕ್ತರ ಕ್ರೂಸರ್ ಕ್ಯಾಂಟರ್‌ಗೆ ಡಿಕ್ಕಿ

ಬೆಂಗಳೂರು ನಗರ ಬಿಜೆಪಿ ವಕ್ತಾರರಾಗಿ ನಟ ಜಗ್ಗೇಶ್ ನೇಮಕ

ಚಾಮುಂಡಿ ಬೆಟ್ಟದಲ್ಲಿ ಸಪ್ತಪದಿ; ಸರಳ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ

ಫೋಟೋ ಗ್ಯಾಲಾರಿ MORE PHOTO...