ಸಾಹಸ ಸಿಂಹ ಡಾ. ವಿಷ್ಣುವರ್ಧನ್‌ ಪ್ರತಿಮೆ ಧ್ವಂಸ! | Filmz news

2020-12-26
934
Dr Vishnuvardhan Statue

: ಡಾ. ವಿಷ್ಣುವರ್ಧನ್‌ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಬೆಂಗಳೂರಿನ ಮಾಗಡಿ ರಸ್ತೆ ಟೋಲ್‌ಗೇಟ್‌ ಬಳಿ ಇದ್ದ ಪ್ರತಿಮೆಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ತಡರಾತ್ರಿ ವಿಷ್ಣುವರ್ಧನ್​ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿರಬಹುದು ಎಂದು ಶಂಕಿಸಲಾಗುತ್ತಿದೆ.

ಮಾಗಡಿ ರಸ್ತೆ ಪೋಲಿಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದು ವಿಷ್ಣು ಅಭಿಮಾನಿಗಳನ್ನು ಕೆರಳಿಸಿದೆ. ಬೆಳಿಗ್ಗೆ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳದಲ್ಲಿ ವಿಷ್ಣುವರ್ಧನ್ ಅಭಿಮಾನಿಗಳಿಂದ ಪ್ರತಿಭಟನೆ ಆರಂಭವಾಗಿದೆ.

ಧ್ವಂಸಗೊಂಡಿರುವ ಪ್ರತಿಮೆಯನ್ನು ಶನಿವಾರ ಬೆಳಗ್ಗೆ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಆ ಮೂಲಕ ಕಿಡಿಗೇಡಿಗಳನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮಾಗಡಿ ರಸ್ತೆಯ ಬಳಿ ಇರುವ ಬಾಲಗಂಗಾಧರನಾಥ ಸ್ವಾಮಿ ವೃತ್ತದಲ್ಲಿ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಈ ಹಿಂದೆ ಕೂಡ ಇದೇ ಪ್ರತಿಮೆಯನ್ನು ಕೆಲವರು ಹೊತ್ತೊಯ್ದಿದ್ದರು. ನಂತರ ಮತ್ತೆ ಪ್ರತಿಮೆಯನ್ನು ಇಡಲಾಗಿತ್ತು. ಈಗ ರಾತ್ರೋರಾತ್ರಿ ಪ್ರತಿಮೆ ಧ್ವಂಸಗೊಳಿಸುವ ಮೂಲಕ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ.

English summary :Dr Vishnuvardhan Statue

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಫೋಟೋ ಗ್ಯಾಲಾರಿ MORE PHOTO...