ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ ನಟಿ ಪ್ರಣಿತಾ ಸುಭಾಷ್‌! | Filmz news

2021-01-12
761
Pranitha Subhash Donates 1 Lakh Rupees To Ram Mandir

: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಟಿ ಪ್ರಣೀತಾ ಸುಭಾಷ್ ₹ 1 ಲಕ್ಷ ದೇಣಿಗೆ ನೀಡಿದ್ದಾರೆ. ಆ ಮೂಲಕ, ರಾಮ ಮಂದಿರ ನಿರ್ಮಾಣ ಧನಸಹಾಯಕ್ಕೆ ಕೈ ಜೋಡಿಸುವಂತೆ ಪ್ರಣೀತಾ ಸುಭಾಷ್ ಮನವಿ ಮಾಡಿದ್ದಾರೆ.

ಎಲ್ಲರಿಗೂ ನಮಸ್ಕಾರ.. ನಿಮ್ಮೆಲ್ಲರಿಗೂ ತಿಳಿದಿರುವಂತೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಆರಂಭ ಆಗಿದೆ. ಅದಕ್ಕಾಗಿ ನಿಧಿ ಸಮರ್ಪಣಾ ಅಭಿಯಾನ ಕೂಡ ಶುರು ಮಾಡಿದ್ದಾರೆ. ಅದಕ್ಕೆ ನಾನು ಕೂಡ ಕೊಡುಗೆ ನೀಡಿದ್ದೇನೆ. ನೀವೆಲ್ಲರು ಕೂಡ ಇದಕ್ಕೆ ಕೈ ಜೋಡಿಸಿ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ಜೈ ಶ್ರೀರಾಮ್‌ ಎಂದು ವಿಡಿಯೋ ಮೂಲಕ ಪ್ರಣಿತಾ ಸಂದೇಶ ನೀಡಿದ್ದಾರೆ.

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ 1 ಲಕ್ಷ ರೂ. ದೇಣಿಗೆ ನೀಡುವುದಾಗಿ ನಾನು ವಿನಮ್ರವಾಗಿ ಪ್ರತಿಜ್ಞೆ ಮಾಡುತ್ತೇನೆ. ಈ ಐತಿಹಾಸಿಕ ಆಂದೋಲನದಲ್ಲಿ ನೀವೂ ಭಾಗಿಯಾಗಿ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಪ್ರಣಿತಾ ಬರೆದಿದ್ದಾರೆ.

English summary :Pranitha Subhash Donates 1 Lakh Rupees To Ram Mandir

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಫೋಟೋ ಗ್ಯಾಲಾರಿ MORE PHOTO...