ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದು ಯಾರು ಗೊತ್ತಾ? | Filmz news

2021-04-04
1087
Bigg Boss 8

: ಬಿಗ್ ಬಾಸ್ ಮನೆಯಿಂದ ಹಿರಿಯ ನಟ ಶಂಕರ್ ಅಶ್ವತ್ಥ್ ಮನೆಯಿಂದ ಹೊರ ಬಿದ್ದಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಬಿಗ್ ಬಾಸ್ ಸೀಸನ್-8ರಲ್ಲಿ ಎಲಿಮಿನೇಟ್ ಆದ ಐದನೇ ಸ್ಪರ್ಧಿಯಾಗಿದ್ದಾರೆ ಶಂಕರ್ ಅಶ್ವತ್ಥ್. ಈ ಹಿಂದೆ ಮೊದಲ ವಾರದಲ್ಲಿ ಟಿಕ್ ಟಾಕ್ ಸ್ಟಾರ್ ಧನುಶ್ರೀ, ಎರಡನೇ ವಾರದಲ್ಲಿ ನಿರ್ಮಲಾ ಚೆನ್ನಪ್ಪ, ಮೂರನೇ ವಾರದಲ್ಲಿ ಗೀತಾ ಭಾರತಿ ಭಟ್ ಹಾಗೂ ನಾಲ್ಕನೇ ವಾರದಿಂದ ಚಂದ್ರಕಲಾ ಮೋಹನ್ ಎಲಿಮಿನೇಟ್ ಆಗಿದ್ದರು. ಐದನೇ ವಾರದಲ್ಲಿ ಹಿರಿಯ ನಟ ಶಂಕರ್​ ಅಶ್ವತ್ಥ್​ ಅವರು ಬಿಗ್​ ಬಾಸ್​ ಮನೆಯಿಂದ ಹೊರ ಬಿದ್ದಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಈ ವಾರ ನಾಮಿನೇಷನ್​ನಲ್ಲಿ ಶಂಕರ್​ ಹೆಸರು ಇತ್ತು. ಅವರ ಪರ್ಫಾರ್ಮೆನ್ಸ್​ ಕೂಡ ಕಳಪೆ ಆಗಿತ್ತು. ಪರಿಣಾಮವಾಗಿ ಬಿಗ್​ ಬಾಸ್​ನಲ್ಲಿ ಅವರ ಪಯಣ ಅಂತ್ಯವಾಗಿದೆ ಎನ್ನಲಾಗಿದೆ.

ಟಾಸ್ಕ್​ವೊಂದರಲ್ಲಿ ದಿವ್ಯಾ ಸುರೇಶ್​ ಮತ್ತು ವೈಷ್ಣವಿ ನಡುವೆ ಪೈಪೋಟಿ ನಡೆಯುತ್ತಿತ್ತು. ಸ್ವಿಮಿಂಗ್​ ಪೂಲ್​ನಲ್ಲಿ ಇಬ್ಬರೂ ನಿಂತುಕೊಂಡಿರುವಾಗ ಆ ಆಟವನ್ನು ನಿಲ್ಲಿಸಲು ಶಂಕರ್​ ಅಶ್ವತ್ಥ್​ ಪೂಲ್​ಗೆ ಹಾರಿದರು. ಅವರ ಈ ವರ್ತನೆಯಿಂದ ಇಡಿ ಮನೆಯವರಿಗೆ ಬೇಸರ ತಂದಿತ್ತು.

ಶನಿವಾರದ ಎಪಿಸೋಡ್​ನಲ್ಲಿ ಚರ್ಚೆ ಆಯಿತು, ಕಿಚ್ಚ ಸುದೀಪ್​ ಕೂಡ ಈ ಬಗ್ಗೆ ಮಾತನಾಡಿದರು, ಆದರೂ ಜೋರು ಧ್ವನಿಯಲ್ಲಿ ಶಂಕರ್​ ಸಮರ್ಥನೆ ಮಾಡಿಕೊಳ್ಳಲು ಪ್ರಯತ್ನಿಸಿದರು.

ಈ ವಾರದ ನಾಮಿನೇಷನ್ ನಲ್ಲಿ ಪ್ರಶಾಂತ್, ನಿಧಿ, ಶುಭಾ, ಶಮಂತ್, ಶಂಕರ್ ಅಶ್ವತ್ಥ್, ಅರವಿಂದ್ ನಾಮಿನೇಟ್ ಆಗಿದ್ದರು.

English summary :Bigg Boss 8

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ!

ಫೋಟೋ ಗ್ಯಾಲಾರಿ MORE PHOTO...