ನಟಿ ಸಂಜನಾ ಗಲ್ರಾನಿಗೂ ಕೊರೊನಾ ಪಾಸಿಟಿವ್! | Filmz news

20 Apr 2021
483
Sanjana Galrani

: ಸ್ಯಾಂಡಲ್‍ವುಡ್ ನಟಿ ಸಂಜನಾ ಗಲ್ರಾನಿ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಎರಡೆರಡು ಸಲ ಲಸಿಕೆ ಪಡೆದಿದ್ದ ಅವರ ಪತಿಗೂ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದೀಗ ಇಬ್ಬರೂ ಹೋಮ್ ಕ್ಯಾರಂಟೈನ್ ಆಗಿದ್ದಾರೆ.

ಈ ಕುರಿತು ನಟಿ ಕೊರೊನಾ ಟೆಸ್ಟ್ ಮಾಡಿಸಿರುವ ವೀಡಿಯೋವನ್ನು ಇನ್ ಸ್ಟಾದಲ್ಲಿ ಅಪ್ಲೋಡ್ ಮಾಡುವ ಮೂಲಕ ಹೇಳಿಕೊಂಡಿದ್ದಾರೆ. ಅಲ್ಲದೆ ಯಾವ ರೀತಿ ಮುಂಜಾಗ್ರತೆ ವಹಿಸಬೇಕು ಎಂಬುದನ್ನು ಕೂಡ ತಿಳಿಸಿದ್ದಾರೆ.

ನನಗೆ ಕೊರೊನಾ ಪಾಸಿಟಿವ್ ಬಂದಿದೆ. ನನ್ನ ಕುಟುಂಬದಲ್ಲಿಯೇ ವೈದ್ಯರು ಇದ್ದಾರೆ. ಅವರು ಕೊರೊನಾ ವಾರಿಯರ್ ಆಗಿದ್ದು, ಅವರು ಸಮಾಜಕ್ಕೆ ತಮ್ಮ ಸೇವೆ ನೀಡಲೇಬೇಕು. ನೀವು ಮನೆ ಬಿಟ್ಟು ಹೋಗಬೇಡಿ, ಸಮಾಜಸೇವೆ ಮಾಡಬೇಡಿ. ನಿಮ್ಮ ಸುರಕ್ಷತೆ ನೋಡಿಕೊಳ್ಳಿ ಅಂತ ನಾನು ಅವರಿಗೆ ಹೇಳುವುದಕ್ಕೆ ಸಾಧ್ಯವಿಲ್ಲ. ಸದ್ಯ ಸ್ವಲ್ಪ ಕೆಮ್ಮು ಇದೆ ಎಂದು ನಟಿ ಬರೆದುಕೊಂಡಿದ್ದಾರೆ.

ಅಲ್ಲದೆ ದೀರ್ಘಕಾಲದಿಂದ ತಮಗೆ ಉಬ್ಬಸದ ಸಮಸ್ಯೆ ಇರುವುದನ್ನೂ ಅವರು ತಿಳಿಸಿದ್ದಾರೆ. ನಾನು ಏಳನೇ ತರಗತಿಯಲ್ಲಿ ಇದ್ದಾಗಲೇ ಉಬ್ಬಸ ಕಂಡುಬಂದಿದ್ದು, ವರ್ಷವಿಡೀ ವೀಜಿಂಗ್ ಪಂಪ್​ ಬಳಸುತ್ತಿರುತ್ತೇನೆ ಎಂಬುದನ್ನು ಹೇಳಿಕೊಂಡಿದ್ದಾರೆ. ಇನ್ನು ಈ ಕ್ವಾರಂಟೈನ್ ಪೂರ್ತಿ ಸೋಷಿಯಲ್ ಮೀಡಿಯಾದಲ್ಲಿ ಕಾಲ ಕಳೆಯುವುದಾಗಿ ಹೇಳಿರುವ ಅವರು, ಇತರರಿಗೆ ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ.

English summary :Sanjana Galrani

ನಿಮ್ಮ ಪಾಪದ ಸಂಪಾದನೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕಾದ ಅನಿವಾರ್ಯತೆ ರಾಜ್ಯದ ಜನತೆಗೆ ಬಂದಿಲ್ಲ! | ಜನತಾ ನ್ಯೂ&#

ಲಾರಿ-ಟ್ರ್ಯಾಕ್ಟರ್ ಮಧ್ಯೆ ಭೀಕರ ಅಪಘಾತ: ಹೆದ್ದಾರಿ ಶುಚಿಗೊಳಿಸುತ್ತಿದ್ದ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ | ಜನತಾ ನ್ಯೂ&#

ಸಿಎಂ ಯಡಿಯೂರಪ್ಪರ ಮಾಜಿ ಮಾಧ್ಯಮ ಸಲಹೆಗಾರ ಮಹಾದೇವ​ ಪ್ರಕಾಶ್ ಕರೊನಾಗೆ ಬಲಿ | ಜನತಾ ನ್ಯೂ&#

ರೆಮ್​ಡೆಸಿವಿರ್​ ನಕಲಿ ದಂಧೆಯಲ್ಲಿ ವೈದ್ಯರೇ ಕಿಂಗ್​ಪಿನ್: ಖಾಲಿ ಇಂಜಕ್ಷನ್ ನಲ್ಲಿ ಗ್ಲೂಕೋಸ್ ನೀರು ತುಂಬಿಸಿ ಮಾರಾಟ | ಜನತಾ ನ್ಯೂ&#

ಬ್ಲಾಕ್​​ ಮಾರ್ಕೆಟ್​​ನಲ್ಲಿ ಆಕ್ಸಿಜನ್ ಸಿಲಿಂಡರ್ ಮಾರುತಿದ್ದ ಮೂವರ ಬಂಧನ | ಜನತಾ ನ್

ತನ್ನದೇ ಶಾಸಕರ ಮನೆ ಸುಟ್ಟವರು ಅಮಾಯಕರೆಂದು ಬಿಂಬಿಸುವವರು ಮಾನವೀಯ ಕಳಕಳಿ ಇರುವವರೇ? | ಜನತಾ ನ್ಯೂ&#

ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳಿವು! | ಜನತಾ ನ್ಯೂ&#

ಕೋವಿಡ್​​​​​​ ಲಸಿಕೆ ಖರೀದಿಗಾಗಿ 100 ಕೋಟಿ ರೂ. ನೀಡಲು ರಾಜ್ಯ ಕಾಂಗ್ರೆಸ್​​​ ನಿರ್ಧಾರ: ಸಿದ್ದರಾಮಯ್ಯ ಘೋಷಣೆ | ಜನತಾ ನ್ಯೂ&#

ಸದಾನಂದಗೌಡರವರೆ ನೇಣು ಹಾಕಿಕೊಳ್ಳುವುದು ಮಹಾಪಾಪ ಮಾತ್ರವಲ್ಲ ಕಾನೂನಿಗೆ ವಿರುದ್ಧವಾದುದು: ಸಿದ್ದರಾಮಯ್ಯ | ಜನತಾ ನ್ಯೂ&#

ಸಿ.ಟಿ ರವಿ ಅವರೇ ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#

ಲಾಕ್ ಡೌನ್ ಮುಂದುವರೆಸಿದ್ರೆ ಅನುಕೂಲ ಆಗುತ್ತೆ: ಅಶೋಕ್ | ಜನತಾ ನ್

ಗೃಹಸಚಿವ ಬಸವರಾಜ ಬೊಮ್ಮಾಯಿ ಮನೆ ಮುಂದೆಯೇ ನಿರ್ಮಾಣವಾಯ್ತು ಕೊರೊನಾ ಸೆಂಟರ್! | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 344 ಸಾವು : 35,297 ಹೊಸ ಪ್ರಕರಣ, ಬೆಂಗಳೂರಿನಲ್ಲಿ 15,191 | ಜನತಾ ನ್ಯೂ&#

ವರದಕ್ಷಿಣೆ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ: ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ!  | ಜನತಾ ನ್ಯೂ&#

ಲಾಕ್ ಡೌನ್ ನಿಂದಾಗಿ ಸಿಕ್ಕಿಬಿದ್ದ ಶ್ರೀಮಂತರರ ಮನೆ ದೋಚುತ್ತಿದ್ದ ನೇಪಾಳಿ ಗ್ಯಾಂಗ್! | ಜನತಾ ನ್ಯೂ&#

ಫೋಟೋ ಗ್ಯಾಲಾರಿ MORE PHOTO...