ನಟಿ ಸಂಜನಾ ಗಲ್ರಾನಿಗೂ ಕೊರೊನಾ ಪಾಸಿಟಿವ್! | Filmz news

2021-04-20
1001
Sanjana Galrani

: ಸ್ಯಾಂಡಲ್‍ವುಡ್ ನಟಿ ಸಂಜನಾ ಗಲ್ರಾನಿ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಎರಡೆರಡು ಸಲ ಲಸಿಕೆ ಪಡೆದಿದ್ದ ಅವರ ಪತಿಗೂ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದೀಗ ಇಬ್ಬರೂ ಹೋಮ್ ಕ್ಯಾರಂಟೈನ್ ಆಗಿದ್ದಾರೆ.

ಈ ಕುರಿತು ನಟಿ ಕೊರೊನಾ ಟೆಸ್ಟ್ ಮಾಡಿಸಿರುವ ವೀಡಿಯೋವನ್ನು ಇನ್ ಸ್ಟಾದಲ್ಲಿ ಅಪ್ಲೋಡ್ ಮಾಡುವ ಮೂಲಕ ಹೇಳಿಕೊಂಡಿದ್ದಾರೆ. ಅಲ್ಲದೆ ಯಾವ ರೀತಿ ಮುಂಜಾಗ್ರತೆ ವಹಿಸಬೇಕು ಎಂಬುದನ್ನು ಕೂಡ ತಿಳಿಸಿದ್ದಾರೆ.

ನನಗೆ ಕೊರೊನಾ ಪಾಸಿಟಿವ್ ಬಂದಿದೆ. ನನ್ನ ಕುಟುಂಬದಲ್ಲಿಯೇ ವೈದ್ಯರು ಇದ್ದಾರೆ. ಅವರು ಕೊರೊನಾ ವಾರಿಯರ್ ಆಗಿದ್ದು, ಅವರು ಸಮಾಜಕ್ಕೆ ತಮ್ಮ ಸೇವೆ ನೀಡಲೇಬೇಕು. ನೀವು ಮನೆ ಬಿಟ್ಟು ಹೋಗಬೇಡಿ, ಸಮಾಜಸೇವೆ ಮಾಡಬೇಡಿ. ನಿಮ್ಮ ಸುರಕ್ಷತೆ ನೋಡಿಕೊಳ್ಳಿ ಅಂತ ನಾನು ಅವರಿಗೆ ಹೇಳುವುದಕ್ಕೆ ಸಾಧ್ಯವಿಲ್ಲ. ಸದ್ಯ ಸ್ವಲ್ಪ ಕೆಮ್ಮು ಇದೆ ಎಂದು ನಟಿ ಬರೆದುಕೊಂಡಿದ್ದಾರೆ.

ಅಲ್ಲದೆ ದೀರ್ಘಕಾಲದಿಂದ ತಮಗೆ ಉಬ್ಬಸದ ಸಮಸ್ಯೆ ಇರುವುದನ್ನೂ ಅವರು ತಿಳಿಸಿದ್ದಾರೆ. ನಾನು ಏಳನೇ ತರಗತಿಯಲ್ಲಿ ಇದ್ದಾಗಲೇ ಉಬ್ಬಸ ಕಂಡುಬಂದಿದ್ದು, ವರ್ಷವಿಡೀ ವೀಜಿಂಗ್ ಪಂಪ್​ ಬಳಸುತ್ತಿರುತ್ತೇನೆ ಎಂಬುದನ್ನು ಹೇಳಿಕೊಂಡಿದ್ದಾರೆ. ಇನ್ನು ಈ ಕ್ವಾರಂಟೈನ್ ಪೂರ್ತಿ ಸೋಷಿಯಲ್ ಮೀಡಿಯಾದಲ್ಲಿ ಕಾಲ ಕಳೆಯುವುದಾಗಿ ಹೇಳಿರುವ ಅವರು, ಇತರರಿಗೆ ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ.

English summary :Sanjana Galrani

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ!

ಹಲವು ಊಹಾಪೋಹಗಳ ನಂತರ ಮಂಡ್ಯದಿಂದ ಎಚ್‌ಡಿ.ಕುಮಾರಸ್ವಾಮಿ ಸ್ಪರ್ಧೆ ಅಂತಿಮಗೊಳಿಸಿದ ಜೆಡಿಎಸ್

ನನ್ನದು ಗರ್ವ ಅಲ್ಲ, ಕನ್ನಡಿಗನ ಸ್ವಾಭಿಮಾನ: ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಫೋಟೋ ಗ್ಯಾಲಾರಿ MORE PHOTO...