ನಟಿ ಅನುಪ್ರಭಾಕರ್​ಗೆ ಕೊರೊನಾ ಪಾಸಿಟಿವ್​ | Filmz news

21 Apr 2021
316
Actress Anu Prabhakar Mukherjee tests positive for COVID-19

: ಅನು ಪ್ರಭಾಕರ್​ ಮುಖರ್ಜಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಹೋಂ ಐಸೋಲೇಷನ್​ಗೆ ಒಳಗಾಗಿದ್ದಾರೆ.

ಇಂದು ಈ ಕುರಿತು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿವರ ಹಂಚಿಕೊಂಡಿರುವ ಅನು ಪ್ರಭಾಕರ್, ತಾನು ಕೊವಿಡ್ ಪಾಸಿಟಿವ್ ಆಗಿದ್ದು, ಎಲ್ಲ ತರಹದ ಮುಂಜಾಗ್ರತೆ ತೆಗೆದುಕೊಂಡಿದ್ದರೂ ಕೊರೊನಾಗೆ ತುತ್ತಾಗಿರುವುದಾಗಿ ಹೇಳಿದ್ದಾರೆ.

ಕುಟುಂಬದಲ್ಲಿ ಬೇರೆಲ್ಲ ಸದಸ್ಯರಿಗೆ ಕೊವಿಡ್‌ ನೆಗೆಟಿವ್ ವರದಿ ಬಂದಿದ್ದು, ತಾನು ಡಾಕ್ಟರ್‌ಗಳ ಸಲಹೆ ಪಡೆದುಕೊಂಡು ಮನೆಯಲ್ಲೇ ಸೆಲ್ಫ್ ಐಸೋಲೇಟ್ ಆಗಿರುವುದಾಗಿ ತಿಳಿಸಿದ್ದಾರೆ. ನನ್ನ ಸಂಪರ್ಕದಲ್ಲಿ ಬಂದಿರುವವರೆಲ್ಲರೂ ಟೆಸ್ಟ್ ಮಾಡಿಸಿಕೊಳ್ಳಿ, ಹಾಗೇ ಕೊರೊನಾ ಎರಡನೇ ಅಲೆಯನ್ನು ಹಗುರವಾಗಿ ತೆಗೆದುಕೊಳ್ಳಬೇಡಿ ಎಂದು ತಿಳಿಸುವ ಮೂಲಕ ಜಾಗರೂಕರಾಗಿರಿ ಎಂದು ತಿಳಿಸಿದ್ದಾರೆ.

English summary :Actress Anu Prabhakar Mukherjee tests positive for COVID-19

ನಿಮ್ಮ ಪಾಪದ ಸಂಪಾದನೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕಾದ ಅನಿವಾರ್ಯತೆ ರಾಜ್ಯದ ಜನತೆಗೆ ಬಂದಿಲ್ಲ! | ಜನತಾ ನ್ಯೂ&#

ಲಾರಿ-ಟ್ರ್ಯಾಕ್ಟರ್ ಮಧ್ಯೆ ಭೀಕರ ಅಪಘಾತ: ಹೆದ್ದಾರಿ ಶುಚಿಗೊಳಿಸುತ್ತಿದ್ದ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ | ಜನತಾ ನ್ಯೂ&#

ಸಿಎಂ ಯಡಿಯೂರಪ್ಪರ ಮಾಜಿ ಮಾಧ್ಯಮ ಸಲಹೆಗಾರ ಮಹಾದೇವ​ ಪ್ರಕಾಶ್ ಕರೊನಾಗೆ ಬಲಿ | ಜನತಾ ನ್ಯೂ&#

ರೆಮ್​ಡೆಸಿವಿರ್​ ನಕಲಿ ದಂಧೆಯಲ್ಲಿ ವೈದ್ಯರೇ ಕಿಂಗ್​ಪಿನ್: ಖಾಲಿ ಇಂಜಕ್ಷನ್ ನಲ್ಲಿ ಗ್ಲೂಕೋಸ್ ನೀರು ತುಂಬಿಸಿ ಮಾರಾಟ | ಜನತಾ ನ್ಯೂ&#

ಬ್ಲಾಕ್​​ ಮಾರ್ಕೆಟ್​​ನಲ್ಲಿ ಆಕ್ಸಿಜನ್ ಸಿಲಿಂಡರ್ ಮಾರುತಿದ್ದ ಮೂವರ ಬಂಧನ | ಜನತಾ ನ್

ತನ್ನದೇ ಶಾಸಕರ ಮನೆ ಸುಟ್ಟವರು ಅಮಾಯಕರೆಂದು ಬಿಂಬಿಸುವವರು ಮಾನವೀಯ ಕಳಕಳಿ ಇರುವವರೇ? | ಜನತಾ ನ್ಯೂ&#

ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳಿವು! | ಜನತಾ ನ್ಯೂ&#

ಕೋವಿಡ್​​​​​​ ಲಸಿಕೆ ಖರೀದಿಗಾಗಿ 100 ಕೋಟಿ ರೂ. ನೀಡಲು ರಾಜ್ಯ ಕಾಂಗ್ರೆಸ್​​​ ನಿರ್ಧಾರ: ಸಿದ್ದರಾಮಯ್ಯ ಘೋಷಣೆ | ಜನತಾ ನ್ಯೂ&#

ಸದಾನಂದಗೌಡರವರೆ ನೇಣು ಹಾಕಿಕೊಳ್ಳುವುದು ಮಹಾಪಾಪ ಮಾತ್ರವಲ್ಲ ಕಾನೂನಿಗೆ ವಿರುದ್ಧವಾದುದು: ಸಿದ್ದರಾಮಯ್ಯ | ಜನತಾ ನ್ಯೂ&#

ಸಿ.ಟಿ ರವಿ ಅವರೇ ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#

ಲಾಕ್ ಡೌನ್ ಮುಂದುವರೆಸಿದ್ರೆ ಅನುಕೂಲ ಆಗುತ್ತೆ: ಅಶೋಕ್ | ಜನತಾ ನ್

ಗೃಹಸಚಿವ ಬಸವರಾಜ ಬೊಮ್ಮಾಯಿ ಮನೆ ಮುಂದೆಯೇ ನಿರ್ಮಾಣವಾಯ್ತು ಕೊರೊನಾ ಸೆಂಟರ್! | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 344 ಸಾವು : 35,297 ಹೊಸ ಪ್ರಕರಣ, ಬೆಂಗಳೂರಿನಲ್ಲಿ 15,191 | ಜನತಾ ನ್ಯೂ&#

ವರದಕ್ಷಿಣೆ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ: ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ!  | ಜನತಾ ನ್ಯೂ&#

ಲಾಕ್ ಡೌನ್ ನಿಂದಾಗಿ ಸಿಕ್ಕಿಬಿದ್ದ ಶ್ರೀಮಂತರರ ಮನೆ ದೋಚುತ್ತಿದ್ದ ನೇಪಾಳಿ ಗ್ಯಾಂಗ್! | ಜನತಾ ನ್ಯೂ&#

ಫೋಟೋ ಗ್ಯಾಲಾರಿ MORE PHOTO...