ಈ ವಾರವೂ ಬಿಗ್​ ಬಾಸ್ ವೀಕೆಂಡ್ ಎಪಿಸೋಡ್‍​ಗೆ ಕಿಚ್ಚ ಗೈರು | Filmz news

2021-04-23
865
Kichcha Sudeep

: ಆರೋಗ್ಯದಲ್ಲಿ ವ್ಯತ್ಯಯ ಆಗಿದ್ದರಿಂದ ಸುದೀಪ್​ ಅವರು ಕಳೆದ ವಾರದ ಬಿಗ್​ ಬಾಸ್​ ವೀಕೆಂಡ್​ ಎಪಿಸೋಡ್​ಗಳನ್ನು ನಡೆಸಿಕೊಡಲು ಸಾಧ್ಯವಾಗಿರಲಿಲ್ಲ. ಒಂದು ವಾರ ಕಳೆದ ಬಳಿಕವಾದರೂ ಅವರು ಬಿಗ್​ ಬಾಸ್​ ವೇದಿಕೆಗೆ ಮರಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು.

ಆದರೆ ಅಂಥ ನಿರೀಕ್ಷೆಯಲ್ಲಿದ್ದ ಫ್ಯಾನ್ಸ್​ಗೆ ಈಗ ಬೇಸರ ಆಗಿದೆ. ಈ ವಾರದ ಎಪಿಸೋಡ್‍ನಿಂದಲೂ ಕೂಡ ಕಿಚ್ಚ ಹೊರಗುಳಿಯುದಾಗಿ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.

ಈ ವಾರ ವೈದ್ಯರ ಸಲಹೆ ಮೇರೆಗೆ ರೆಸ್ಟ್ ಮಾಡುತ್ತಿರುವುದರಿಂದ ವೀಕೆಂಡ್ ಎಪಿಸೋಡ್‍ನಲ್ಲಿ ಭಾಗವಹಿಸುವದಿಲ್ಲ ಎಂದಿದ್ದಾರೆ. ಈ ವಾರದ ಬಿಗ್​ ಬಾಸ್​ ವೀಕೆಂಡ್​ ಎಪಿಸೋಡ್​ ಮಿಸ್​ ಮಾಡಿಕೊಳ್ಳುತ್ತಿದ್ದೇನೆ. ಗಂಟೆಗಟ್ಟಲೆ ವೇದಿಕೆಯಲ್ಲಿ ನಿಂತು, ಎಲ್ಲ ಸ್ಪರ್ಧಿಗಳಿಗೆ ನ್ಯಾಯ ಒದಗಿಸುವುದಕ್ಕೂ ಮುನ್ನ ನನಗೆ ಇನ್ನಷ್ಟು ವಿಶ್ರಾಂತಿ ಬೇಕಿದೆ. ಇದು ಒಂದು ಕಷ್ಟದ ನಿರ್ಧಾರ. ಶೂಟ್​ ರದ್ದು ಮಾಡಿ ಪರಿಸ್ಥಿತಿಯನ್ನು ಸುಲಭವಾಗಿಸಿದ ಕಲರ್ಸ್​ ಕನ್ನಡ ವಾಹಿನಿಗೆ ಧನ್ಯವಾದಗಳು ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ. ತಮಗಾಗಿ ಪ್ರಾರ್ಥಿಸುತ್ತಿರುವ ಎಲ್ಲರಿಗೂ ಅಭಿಮಾನಿಗಳೆಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

English summary :Kichcha Sudeep

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ!

ಫೋಟೋ ಗ್ಯಾಲಾರಿ MORE PHOTO...