ನಟ ಕೋಮಲ್​ಗೂ ಕಾಡಿತ್ತು ಕರೊನಾ: ತಮ್ಮನನ್ನು ಉಳಿಸಿ ಎಂದು ರಾಯರ ಪಾದಕ್ಕೆ ಶರಣಾಗಿದ್ದ ಜಗ್ಗೇಶ್ | Filmz news

2021-04-27
891
Jaggesh

: ನಟ ಕೋಮಲ್​ ಕರೊನಾ ಸೋಂಕಿಗೆ ತುತ್ತಾಗಿದ್ದ ಮಾಹಿತಿ ಇದೀಗ ಹೊರಬಿದ್ದಿದೆ. ಸ್ಯಾಂಡಲ್ ವುಡ್ ನಟ ಕೋಮಲ್ ಗೆ ಕೊರೋನಾ ಸೋಂಕು ತಗುಲಿದೆ.

ನನ್ನ ಬೇಡಿಕೆಗೆ ಸ್ಪಂದಿಸಿದ ರಾಯರು, ಬೃಂದಾವನದಿಂದ ಎದ್ದು ಬಂದು ನನ್ನ ತಮ್ಮನ ಪಕ್ಕ ನಿಂತು ಅವನ ಉಳಿಸಿಬಿಟ್ಟರು! ಈಗ ಕೋಮಲ್​ ಸುರಕ್ಷಿತವಾಗಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಹೇಳಿಕೊಂಡಿರುವ ನಟ ಜಗ್ಗೇಶ್ ತಮ್ಮನಿಗೆ ಕೊರೋನ ಮಾರಿ ಮೈಸೇರಿ ತುಂಬ serious ಆಗಿಬಿಟ್ಟ! ದೇವರಿಗೆ ಗೊತ್ತು ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ! ಅವನಿಗೆ ಸಹಾಯಮಾಡಿದ ಡಾ: ಮಧುಮತಿ,ನಾದನಿ ಡಾ ಲಲಿತನರ್ಸಗಳ ಪಾದಕ್ಕೆ ನನ್ನ ನಮನ ಎಂದಿದ್ದಾರೆ.

ನಾನು ಇಷ್ಟು ದಿನ ಅದೆಷ್ಟು ಯಾತನೆಯನ್ನು ಬಚ್ಚಿಟ್ಟುಕೊಂಡೇ ನೋವನುಭವಿಸಿದ್ದೆ ಎನ್ನುವುದು ರಾಯರಿಗೆ ಮಾತ್ರ ಗೊತ್ತು! ಭಕ್ತನ ಮತ್ತು ಗುರುಗಳ ನಡುವೆ ನಡೆದಿತ್ತು ಭಾವನಾತ್ಮಕ ಭಕ್ತಿಯ ಬೇಡಿಕೆ! ಅದು ಒಂದೇ.. ರಾಯರೇ.. ನಾನು ಕಾಯವಾಚಮನ ಸತ್ಯವಾಗಿ ನಡೆದುಕೊಂಡಿದ್ದರೆ, ಹೃದಯದಿಂದ ಒಳ್ಳೆಯತನ ಅನುಸರಿಸಿದ್ದರೆ, ಮನುಷ್ಯ ಪಕ್ಷಿ ಪ್ರಾಣಿಯ ಆತ್ಮದಲ್ಲಿ ಸಮಾನವಾಗಿ ದೇವರಿದ್ದಾನೆ ಎಂದು ನಂಬಿದ್ದರೆ, ಯಾರಿಗು ಕೇಡು ಬಯಸದೆ ಮೋಸ ವಂಚನೆ ಅನ್ಯಾಯ ಮಾರ್ಗದಲ್ಲಿ ನಡೆಯದಿದ್ದರೆ, ನೊಂದವರಿಗೆ ಮತ್ತು ನಂಬಿದವರಿಗು ಭುಜಕೊಟ್ಟು ಬದುಕಿದ್ದರೆ, ನನ್ನ ತಂದೆ ತಾಯಿಯನ್ನು ನೋಯಿಸದೆ ಉತ್ತಮ ಮಗನಂತೆ ಸಂತೈಸಿದ್ದರೆ, ಅನ್ನಕೊಟ್ಟ ಶಾರದೆಯ ಸೇವೆಯನ್ನು ನಿಷ್ಟೆಯಿಂದ ಮಾಡಿದ್ದರೆ, ಕಾಯಕ ಮಾಡುವ ಎಲ್ಲ ಕ್ಷೇತ್ರದಲ್ಲು ಪ್ರಾಮಾಣಿಕನಾಗಿದ್ದರೆ, ರಾಯರು ನನ್ನ ಹೃದಯಲ್ಲಿದ್ದಿದ್ದೇ ಹೌದಾದರೆ ಇದೀಗ ಸಾವಿನ ಮನೆ ಕದವನ್ನು ತಟ್ಟುತ್ತಿರುವ ನನ್ನ ತಮ್ಮನಿಗೆ ಸಾವು ಗೆಲ್ಲುವ ಶಕ್ತಿ ನೀಡಬೇಕು ಎಂದು ರಾಯರಲ್ಲಿ ಬೇಡಿಕೊಂಡಿದ್ದೆ ಎಂದು ಜಗ್ಗೇಶ್​ ಟ್ವಿಟ್ಟರ್​ನಲ್ಲಿ ಹೇಳಿದ್ದಾರೆ.

ಚಿತ್ರರಂಗದಲ್ಲಿ ಸಂಕಷ್ಟ ಅನುಭವಿಸಿದ ಕೋಮಲ್ ಸ್ವಾಭಿಮಾನದಿಂದ ಬದುಕಲು, ಬೆಂಗಳೂರಿನ ಕಾರ್ಪೊರೇಷನ್​ನಲ್ಲಿ ಸ್ವಂತ ವ್ಯವಹಾರ ಶುರುಮಾಡಿ ಯಶಸ್ವಿಯಾದ! ಆದರೆ ಇತ್ತೀಚೆಗೆ ತನಗೆ ಬರಬೇಕಾದ ಬಿಲ್​ಗೆ ಅಲ್ಲಿನ ಕೆಲ ಲಂಚಬಾಕ ಅಧಿಕಾರಿಗಳು ಹಣಕ್ಕೆ ಪೀಡಿಸಿ ಅಲೆಸಿಬಿಟ್ಟರು! ಅದನ್ನು ಪಡೆಯಲು ದಿನ ಓಡಾಡುತ್ತಿದ್ದ ತಮ್ಮನಿಗೆ ಕರೊನಾ ಮಾರಿ ಮೈಸೇರಿ ತುಂಬ ಸೀರಿಯಸ್ ಆಗಿಬಿಟ್ಟ! ನಾನು ಎಲ್ಲರಿಂದ ಈ ವಿಚಾರ ಮುಚ್ಚಿಟ್ಟು ಅಣ್ಣನಾಗಿ ಅವನ ಜೀವ ಉಳಿಸಿಕೊಂಡ ಕಷ್ಟ ದೇವರಿಗೆ ಗೊತ್ತು ಎಂದಿದ್ದಾರೆ.

English summary :Jaggesh

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ
ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ಫೋಟೋ ಗ್ಯಾಲಾರಿ MORE PHOTO...