ಪ್ರೇಮಾರ ಎರಡನೇ ಮದುವೆ ಸುದ್ದಿಯ ಬಗ್ಗೆ ಸ್ಪಷ್ಟನೆ ಕೊಟ್ಟ ನಟಿ! | Filmz news

02 Jun 2021
572
Prema

: ನಟಿ ಪ್ರೇಮಾ ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಸುದ್ದಿಯೊಂದು ಹರಿದಾಡುತ್ತಿದೆ. ಈ ಕುರಿತಾಗಿ ನಟಿ ಪ್ರೇಮಾ ಸಾಮಾಜಿಕ ಜಾಲತಾಣದ ಮೂಲಕ ಈಗ ಸ್ಪಷ್ಟನೆ ನೀಡಿದ್ದಾರೆ.

ನಟಿ ಪ್ರೇಮಾ ಮೊದಲ ಮದುವೆ ಮುರಿದು ಬಿದ್ದ ನಂತರ ಪ್ರೇಮಾರಿಗೆ ಎರಡನೇ ಮದುವೆ ಮಾಡಿಕೊಳ್ಳಲು ಮನೆಯಲ್ಲಿ ತುಂಬ ಒತ್ತಾಯ ಮಾಡಲಾಗುತ್ತಿದೆ. ಈಗ ಅವರು ಮದುವೆಯಾಗಲಿದ್ದಾರೆ. ಪ್ರೇಮಾರಿಗೆ ಖಿನ್ನತೆಯಿದೆ. ಸೋಶಿಯಲ್ ಮೀಡಿಯಾದಲ್ಲಿ ಪ್ರೇಮಾ ಅವರು ಮತ್ತೆ ಮದುವೆಯಾಲಿದ್ದಾರೆ ಎಂದೆಲ್ಲ ಗಾಸಿಪ್‍ಗಳು ಹರಡುತ್ತಿವೆಯಂತೆ.

janata

ಇದೆಲ್ಲವೂ ಸುಳ್ಳು ಸುದ್ದಿ, ಇದನ್ನು ನಂಬಬೇಡಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡು ನಟಿ ಪ್ರೇಮಾ ಸ್ಪಷ್ಟನೆ ನೀಡಿದ್ದಾರೆ. ದಯವಿಟ್ಟು ವೈಯಕ್ತಿಕ ಜೀವನದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವುದನ್ನು ನಿಲ್ಲಿಸಿ ಎಂದು ಮನವಿ ಮಾಡಿದ್ದಾರೆ. ಮದುವೆ ಮುರಿದು ಬಿದ್ದ ನಂತರ ಪ್ರೇಮಾ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ.

janata

English summary :Prema

ಪ್ರಧಾನಿ ಮೋದಿ ಭೇಟಿ ಮಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ | ಜನತಾ ನ್ಯೂ&#

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್​ ಬೊಮ್ಮಾಯಿ ನೇಮಕ: ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆ | ಜನತಾ ನ್ಯೂ&#

ರಾಜ್ಯದ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ಸರ್ವಾಧಿಕಾರಿಯಂತೆ ವರ್ತಿಸುವುದು ಸರಿಯಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#

ನಾನು 2 ಬಾರಿಯೂ ಅದೃಷ್ಟದಿಂದಲೇ ಸಿಎಂ ಆದೆ: ಹೆಚ್ ಡಿ ಕುಮಾರಸ್ವಾಮಿ | ಜನತಾ ನ್ಯೂ&#

ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿ! | ಜನತಾ ನ್ಯೂ&#

ಕಾವೇರಿ ನಿವಾಸದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ, ರಾಜ್ಯಪಾಲರನ್ನು ಭೇಟಿಯಾದ ಈಶ್ವರಪ್ಪ! | ಜನತಾ ನ್ಯೂ&#

ಸಿಎಂ ಆಯ್ಕೆಗೆ ಬಿಜೆಪಿ ಸಭೆ; ಬೆಂಗಳೂರಿಗೆ ಆಗಮಿಸಿದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ   | ಜನತಾ ನ್ಯೂ&#

ನನ್ನನ್ನು ಸಿಎಂ ಮಾಡುವಂತೆ ಯಾರ ಬಳಿಯೂ ಕೇಳಿಲ್ಲ: ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#

ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಣೆ: ಬಿಎಸ್​ವೈ ಅಪ್ಪಟ ಅಭಿಮಾನಿ ಆತ್ಮಹತ್ಯೆ! ಬಿಎಸ್‍ವೈ ಸಂತಾಪ | ಜನತಾ ನ್ಯೂ&#

ಕಾಂಗ್ರೆಸ್ ನಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ತಂಡ ರಚನೆ: ಸಿದ್ದರಾಮಯ್ಯ | ಜನತಾ ನ್ಯೂ&#

ಯಡಿಯೂರಪ್ಪಗೆ ವಯಸ್ಸಾಗಿಲ್ಲ, ಅವರಿಗೆ ಮದುವೆ ಮಾಡಿದ್ರೆ ಇಬ್ಬರು ಮಕ್ಕಳಾಗ್ತಾರೆ: ಸಿ.ಎಂ ಇಬ್ರಾಹಿಂ | ಜನತಾ ನ್ಯೂ&#

ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಇಂದೇ, ನಾಳೆ ಪ್ರಮಾಣವಚನ ಸ್ವೀಕಾರ ಸಾಧ್ಯತೆ | ಜನತಾ ನ್ಯೂ&#

ನೆರೆ ಪರಿಹಾರ: ಕೇಂದ್ರದಿಂದ ಕರ್ನಾಟಕಕ್ಕೆ 629.03 ಕೋಟಿ ರೂ. ಪರಿಹಾರ ಘೋಷಣೆ | ಜನತಾ ನ್ಯೂ&#

ಶಿಲ್ಪಾ ಶೆಟ್ಟಿಯ ಪತಿ, ಖ್ಯಾತ ಉದ್ಯಮಿ ರಾಜ್ ಕುಂದ್ರಾಗೆ 14 ದಿನಗಳ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಅಸ್ಸಾಂ-ಮಿಜೋರಾಂ ಗಡಿ ಘರ್ಷಣೆ : ಮೃತ 5 ಅಸ್ಸಾಂ ಪೊಲೀಸರಿಗೆ ತಲಾ ರೂ.50 ಲಕ್ಷ ಪರಿಹಾರ - ಸಿಎಂ ಶರ್ಮಾ | ಜನತಾ ನ್ಯೂ&#

ಫೋಟೋ ಗ್ಯಾಲಾರಿ MORE PHOTO...