ಪವರ್ ಸ್ಟಾರ್ ಪುನೀತ್ ರಾಜಕುಮಾರ್ - ಪವನ್‌ ಕುಮಾರ್‌ ಜೋಡಿಯ ದ್ವಿತ್ವ : ಶೀರ್ಷಿಕೆ ಬಿಡುಗಡೆ | Filmz news

2021-07-01
1177
Power star Puneet Rajkumar - Pavan Kumar combination - Dvitva title released

: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಮತ್ತೊಂದು ಹೊಸ ಚಿತ್ರ ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ ಅಡಿಯಲ್ಲಿ ಮೂಡಿಬರಲಿದ್ದು, ಈ ಕುತೂಹಲಕಾರಿ ಚಿತ್ರದ ಶೀರ್ಷಿಕೆಯನ್ನು ಈ ಹಿಂದೆ ನಿರ್ಧರಿಸಿದಂತೆ ಇಂದು ಬಿಡುಗಡೆ ಗೊಳಿಸಲಾಗಿದೆ. ಹೌದು, ಪವನ್‌ ಕುಮಾರ್‌ ಅವರ ನಿರ್ದೇಶನದಲ್ಲಿ ಸೆಟ್ಟೇರಿರುವ ಈ ಚಿತ್ರದ ಹೆಸರು "ದ್ವಿತ್ವ".

ನಿರ್ಮಾಪಕ ವಿಜಯ್ ಕಿರಗಂದುರ್ ಅವರ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ 9ನೆಯ ಚಿತ್ರ. ಲೂಸಿಯಾ, ಯೂ ಟರ್ನ್ ಸೇರಿದಂತೆ ಹಲವು ಹೊಸತನದ ಚಿತ್ರದ ಮೂಲಕ ಹೆಸರು ಮಾಡಿದ್ದ ನಿರ್ದೇಶಕ ಪವನ್‌ ಕುಮಾರ್‌ ಹಾಗೂ ಪುನೀತ್ ರಾಜಕುಮಾರ್ ಜೋಡಿಯಲ್ಲಿ ಚಿತ್ರ ಬರುವ ಕುರಿತು ಈಗಾಗಲೇ ಪ್ರಕಟಿಸಲಾಗಿತ್ತು.

ದ್ವಿತ್ವ - ಒಂದು ಮನೋವಿಜ್ಞಾನದ ಹಿನ್ನೆಲೆಯ ಕಥೆ ಆಧಾರಿತ ಎನ್ನಲಾಗಿದೆ. ಸಧ್ಯಕ್ಕೆ, ದ್ವಿತ್ವ - ಹೆಸರಿಗೆ ತಕ್ಕಂತಹ ಪೋಸ್ಟರ್ ನೊಂದಿಗೆ ಶೀರ್ಷಿಕೆ ಬಿಡುಗಡೆ ಆಗಿದೆ. 2018ರಲ್ಲಿ ಬಂದ ಯುಟರ್ನ್‌ ಚಿತ್ರದ ಬಳಿಕ ಪವನ್‌ ಅವರು ಕೈಗೆತ್ತಿಕೊಳ್ಳುತ್ತಿರುವ ಚಿತ್ರ ಇದು. ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತವಿದೆ. ಸೆಪ್ಟೆಂಬರ್‌ನಿಂದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರಕ್ಕೆ ಪ್ರೀತಾ ಜಯರಾಮನ್‌ ಛಾಯಾಗ್ರಹಣ ಮಾಡಲಿದ್ದಾರೆ ಎಂದು ತಂಡ ಹೇಳಿದೆ.

English summary :Power star Puneet Rajkumar - Pavan Kumar combination - Dvitva title released

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಫೋಟೋ ಗ್ಯಾಲಾರಿ MORE PHOTO...