ಸ್ಯಾಂಡಲ್‌ವುಡ್ ನಟ ಸೂರ್ಯೋದಯ್ ಪುತ್ರ ಮಯೂರ್ ಬೈಕ್ ಅಪಘಾತಕ್ಕೆ ಬಲಿ | Filmz news

2021-07-03
1148
Sandalwood

: ನಿರ್ದೇಶಕ ಸೂರ್ಯೋದಯ್ ಪುತ್ರ ಮಯೂರ್ ಅಪಘಾತಕ್ಕೀಡಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಗರದ ಬ್ಯಾಡರಹಳ್ಳಿ ನ್ಯೂ ಲಿಂಕ್ ರಸ್ತೆಯಲ್ಲಿ ಅಪಘಾತ ನಡೆದಿದೆ.

ಮಯೂರ್‌ಗೆ 20 ವರ್ಷ ವಯಸ್ಸಾಗಿತ್ತು. ಗೆಳೆಯನ ಡ್ಯೂಕ್ ಬೈಕ್‌ನಲ್ಲಿ ಓವರ್ ಸ್ಪೀಡ್‌ನಿಂದ ಬರುತ್ತಿದ್ದ ಮಯೂರ್‌ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದ್ದಾರೆ.

ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ‌. ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary :Sandalwood

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ಫೋಟೋ ಗ್ಯಾಲಾರಿ MORE PHOTO...