ಕೊರೋನಾದಿಂದ ಚೇತರಿಸಿಕೊಂಡಿದ್ದ ನಟ "ದುನಿಯಾ" ವಿಜಯ್ ತಾಯಿ ನಾರಾಯಣಮ್ಮ ವಿಧಿವಶ! | Filmz news

2021-07-08
1407
Duniya Vijay Mother Death

: ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಅವರು ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ನಾರಾಯಣಮ್ಮ ಗುರುವಾರ ನಿಧನರಾಗಿದ್ದಾರೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿಕೊಂಡಿರುವ ನಟ ವಿಜಯ್, "ಅಮ್ಮ ಮತ್ತೆ ಹುಟ್ಟಿ ಬಾ" ಎಂದಿದ್ದಾರೆ.

ಬ್ರೇನ್ ಸ್ಟ್ರೋಕ್ ಆಗಿದ್ದ ಅವರಿಗೆ ಕಳೆದ 20 ದಿನಗಳಿಂದ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿತ್ತು. ದಿನನಿತ್ಯ ಮನೆಗೆ ಬಂದು ವೈದ್ಯರು ಚಿಕಿತ್ಸೆ ನೀಡುತ್ತಿದ್ರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಕೋವಿಡ್​ನಿಂದ ದುನಿಯಾ ವಿಜಯ್ ತಾಯಿ ಚೇತರಿಸಿಕೊಂಡಿದ್ದರು. ನಂತರ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿತ್ತು. ಬ್ರೇನ್ ಸ್ಟ್ರೋಕ್ ಆದಮೇಲೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಆಗಿತ್ತು. ಆ ಹಿನ್ನಲೆಯಲ್ಲಿ ಅವರು ಹಾಸಿಗೆ ಹಿಡಿದಿದ್ದರು.

ಅಮ್ಮನ ಆರೋಗ್ಯದ ಬಗ್ಗೆ ಪ್ರತಿಕ್ರಿಯಸಿದ್ದ ದುನಿಯಾ ವಿಜಯ್​ ಅವರು, ತಾಯಿಗೆ ಬ್ರೇನ್ ಸ್ಟ್ರೋಕ್​ ಆಗಿದ್ದು, ಅವರ ಆರೋಗ್ಯ ಹದಗೆಟ್ಟಿದೆ. ಚಿಕಿತ್ಸೆ ನೀಡಿದರೂ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣುತ್ತಿಲ್ಲ ಎಂದು ಮಾಹಿತಿ ನೀಡಿದ್ದರು.

English summary :Duniya Vijay Mother Death

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಫೋಟೋ ಗ್ಯಾಲಾರಿ MORE PHOTO...