ಕ್ರೇಜಿಸ್ಟಾರ್ ವಿ ರವಿಚಂದ್ರನ್ ತಾಯಿ ನಿಧನ, ಅಂತಿಮ ದರ್ಶನಕ್ಕೆ ವ್ಯವಸ್ಥೆ | Filmz news

2022-02-28
2617
Ravichandrans mother passes away, arrangement for final visitation

: ವಿ.ರವಿಚಂದ್ರನ್ ಅವರ ತಾಯಿ ಪಟ್ಟಮ್ಮಲ್ ವೀರಸ್ವಾಮಿ (83) ಇಂದು ಮೃತಪಟ್ಟಿದ್ದಾರೆ. ಅವರಿಗೆ 83 ವರ್ಷವಾಗಿತ್ತು.

ಪಟ್ಟಮ್ಮ ಅವರಿಗೆ ಐವರು ಮಕ್ಕಳು, ಮೂವರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು. ಅನಾರೋಗ್ಯ ಕಾರಣದಿಂದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಇಂದು ಇಹಲೋಕ ತ್ಯಜಿಸಿದ್ದಾರೆ.

ರಾಜಾಜಿನಗರದಲ್ಲಿರುವ ರವಿಚಂದ್ರನ್ ನಿವಾಸದಲ್ಲಿ ಪಟ್ಟಮ್ಮಾಳ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸದ್ಯ ಆಸ್ಪತ್ರೆಯಿಂದ ಅವರ ಪಾರ್ಥಿವ ಶರೀರವನ್ನ ಮನೆಗೆ ತೆಗೆದುಕೊಂಡು ಬಂದಿದ್ದಾರೆ. ಸಂಜೆ 5 ರವರೆಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದ್ದು, ಚಿತ್ರರಂಗದವರು ಹಾಗೂ ಸಂಬಂಧಿಕರು ಅಂತಿಮ ದರ್ಶನ ಪಡೆಯಲಿದ್ದಾರೆ. ಸಂಜೆ ಅಂತ್ಯಕ್ರಿಯೆ ನಡೆಯುವುದು ಎಂದು ರವಿಚಂದ್ರನ್ ತಿಳಿಸಿದ್ದಾರೆ.

English summary :Ravichandrans mother passes away, arrangement for final visitation

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಕಾರಿನಲ್ಲಿ ತಮ್ಮೊಂದಿಗೆ ಕರೆದೊಯ್ಯಲು ಪ್ರಧಾನಿ ಮೋದಿಗಾಗಿ 10 ನಿಮಿಷ ಕಾದು ನಿಂತ ಅಧ್ಯಕ್ಷ ಪುಟಿನ್

ಮೋದಿ ಪುಟೀನ ಕ್ಸಿ ನಡುವೆ ಮಾತುಕತೆ : ಸಾಕಷ್ಟು ಕುತೂಹಲ ಕೆರಳಿಸಿದ ಚಿತ್ರಣಗಳು

ಪ್ರಧಾನಿ ಮೋದಿ, ಚೀನಾ ಅಧ್ಯಕ್ಷ ಕ್ಸಿ ನಡುವಿನ ದ್ವಿಪಕ್ಷೀಯ ಸಭೆ ಹಾಗೂ ಎಸ್‌ಸಿಓ ಶೃಂಗಸಭೆ ವಿಶೇಷತೆಗಳು

ಫೋಟೋ ಗ್ಯಾಲಾರಿ MORE PHOTO...