ಮೋಹಕ ತಾರೆ ರಮ್ಯಾ ಜತೆಗಿರುವ ಯುವಕನ್ಯಾರು? ಫೋಟೋ ವೈರಲ್ | Filmz news

2022-05-09
3754
Who is the young man with Ramya? Photo is viral

: ಸೋಶಿಯಲ್​ ಮೀಡಿಯಾದಲ್ಲಿ ರಮ್ಯಾ ಅವರ ಈ ಫೋಟೋ ವೈರಲ್​ ಆಗಿದೆ. ಸ್ಯಾಂಡಲ್​ವುಡ್​ ಮೋಹಕ ತಾರೆ ರಮ್ಯಾ ಮತ್ತೊಮ್ಮೆ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದ್ದಾರೆ.

ಯುವಕನೊಬ್ಬನ ಜತೆಯಲ್ಲಿ ರಮ್ಯಾ ಅವರು ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಚರ್ಚೆಯನ್ನು ಹುಟ್ಟುಹಾಕಿದೆ. ಕರಣ್ ಜೋಶಿ ಅನ್ನೊ ಹುಡುಗನ ಜೊತೆ ರಮ್ಯಾ ಆತ್ಮೀಯವಾಗಿರುವ ಫೋಟೋ ವೈರಲ್ ಆಗಿದೆ. ಕರಣ್ ಜೋಶಿಯನ್ನು ರಮ್ಯಾ ತಬ್ಬಿಕೊಂಡಿರುವ ಫೋಟೋ ಇದೀಗ ಎಲ್ಲರ ಚರ್ಚೆಯ ವಿಷಯವಾಗಿದೆ.

ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ಫೋಟೋ ನೋಡಿದ ಮೇಲೆ ಅಭಿಮಾನಿಗಳ ಮನದಲ್ಲಿ ಹತ್ತು ಹಲವು ಪ್ರಶ್ನೆಗಳು ಮೂಡಿವೆ. ರಮ್ಯಾ ಏನು ಉತ್ತರ ಕೊಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

English summary :Who is the young man with Ramya? Photo is viral

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಕಾರಿನಲ್ಲಿ ತಮ್ಮೊಂದಿಗೆ ಕರೆದೊಯ್ಯಲು ಪ್ರಧಾನಿ ಮೋದಿಗಾಗಿ 10 ನಿಮಿಷ ಕಾದು ನಿಂತ ಅಧ್ಯಕ್ಷ ಪುಟಿನ್

ಮೋದಿ ಪುಟೀನ ಕ್ಸಿ ನಡುವೆ ಮಾತುಕತೆ : ಸಾಕಷ್ಟು ಕುತೂಹಲ ಕೆರಳಿಸಿದ ಚಿತ್ರಣಗಳು

ಪ್ರಧಾನಿ ಮೋದಿ, ಚೀನಾ ಅಧ್ಯಕ್ಷ ಕ್ಸಿ ನಡುವಿನ ದ್ವಿಪಕ್ಷೀಯ ಸಭೆ ಹಾಗೂ ಎಸ್‌ಸಿಓ ಶೃಂಗಸಭೆ ವಿಶೇಷತೆಗಳು

ಫೋಟೋ ಗ್ಯಾಲಾರಿ MORE PHOTO...