ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲವೇ ಅಲ್ಲ; ನಟ ಚೇತನ್! | Filmz news

2022-10-19
1914
Bhutakola is not Hindu culture; Actor Chetan at the press conference

: ಭರ್ಜರಿ ಪ್ರದರ್ಶನ ಕಾಣುತ್ತಿರುವ ಕಾಂತಾರಕ್ಕೆ ಈಗಾಗಲೇ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚೇತನ್​ ಹೇಳಿರುವ ಮಾತು ಭಾರಿ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ಚರ್ಚೆಗಳಾಗುತ್ತಿವೆ.

ರಿಷಬ್​ ಶೆಟ್ಟಿಯವರು ಮಾಧ್ಯಮ ಸಂದರ್ಶನ ನೀಡುವಾಗ ಕಾಂತಾರ ಸಿನಿಮಾದಲ್ಲಿ ಬಳಸಿರುವ ಭೂತಕೋಲ ಆಚರಣೆಯು ಹಿಂದು ಸಂಸ್ಕೃತಿಯ ಆಚರಣೆ ಎಂದು ಹೇಳಿಕೆ ನೀಡಿದ್ದರು. ಇದನ್ನು ನಟ ಚೇತನ್​ ವಿರೋಧಿಸಿದ್ದಾರೆ.

ತಮ್ಮ ಫೇಸ್​ಬುಕ್​ನಲ್ಲಿ ಬರೆದುಕೊಂಡಿರುವ ಚೇತನ್​, ನಮ್ಮ ಕನ್ನಡದ ಚಲನಚಿತ್ರ ಕಾಂತಾರವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದು ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ.

ಆದರೆ, ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದು ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದಿದ್ದಾರೆ.

ಭೂತಕೋಲ ಮೂಲ ನಿವಾಸಿ ಸಂಸ್ಕೃತಿ. ಇದು ಹಿಂದೂ ಧರ್ಮದ ಒಳಗೆ ಎನ್ನುವುದು ತಪ್ಪು. ಪಂಬದ, ಕೊರಗ ಸೇರಿದಂತೆ ಅನೇಕ ಮೂಲ ನಿವಾಸಿಗಳಿಗೆ ಅವರದೇ ಆದ ಪ್ರತ್ಯೇಕ ಸಂಪ್ರದಾಯವಿದೆ. ಆದರೆ ಹಿಂದೂ ಧರ್ಮ ಬುಡಕಟ್ಟು ಸಂಸ್ಕೃತಿಯನ್ನು ಸೇರಿಸಿಕೊಂಡು ನಮ್ಮದು ಎನ್ನುತ್ತಿದೆ. ಭೂತಕೋಲ, ಪ್ರಕೃತಿ, ಪರಿಸರ ಆರಾಧನೆಯನ್ನು ಆದಿ ನಿವಾಸಿಗಳು ಆಚರಣೆ ಮಾಡಿಕೊಂಡಿದ್ದರು. ಆದರೆ ವೈದಿಕ ಪರಂಪರೆ ಬಂದಮೇಲೆ ಇದೂ ಕೂಡ ನಮ್ಮದೆ ಎಂದು ಸೇರಿಸಿಕೊಂಡಿದ್ದಾರೆ. ವೈದಿಕತೆ ಮತ್ತು ಮೂಲನಿವಾಸಿಗೂ ವ್ಯತ್ಯಾತವಿದೆ ಎಂದು ಚೇತನ್ ಹೇಳಿದ್ದಾರೆ.

English summary :Bhutakola is not Hindu culture; Actor Chetan at the press conference

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ಫೋಟೋ ಗ್ಯಾಲಾರಿ MORE PHOTO...