ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ? ಪೋಸ್ಟ್ ವೈರಲ್! | Filmz news

2023-01-03
2790
God who kills, can not change the mind? The post went viral!

: ಕಾಂತಾರ ಸಿನಿಮಾ ದಲ್ಲಿ ಫಾರೆಸ್ಟ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ಕಿಶೋರ್ ಇದೀಗ ಸುದ್ದಿಯಲ್ಲಿದ್ದಾರೆ.

ಅದಕ್ಕೆ ಕಾರಣ ಅವರು ಹಾಕಿರುವ ಒಂದು ಪೋಸ್ಟ್. ಇತ್ತೀಚಿಗೆ ವಾಟ್ಯ್ಸಾಪ್​ನಲ್ಲಿ ಕಾಂತಾರ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಎಂಬ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಕಿಶೋರ್ ಪ್ರತಿಕ್ರಿಯಿಸಿ, ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ??

ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೊ ವಾಟ್ಸಾಪಿನಲ್ಲಿ ಹರಿದು ಬಂತು. ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳುವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ.ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಏಕೆ ಇರುವುದಿಲ್ಲ?ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ.

ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೊ, ದೆವ್ವವೊ ಒಂದು ಸಾಧನವಷ್ಟೆ, ಸಿನಿಮಾವಾಗಲಿ ಪುರಾಣವಾಗಲಿ.ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ. ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ. ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ. ಅದರ ಹೆಸರಲ್ಲಿ ದ್ವೇಷವೂ ಬೇಡ ಎಂದು ಬರೆದುಕೊಂಡಿದ್ದಾರೆ.

ಕಿಶೋರ್ ಅವರ ಈ ಪೋಸ್ಟ್ ಗೆ ಸಾಕಷ್ಟು ಪರ-ವಿರೋಧ ಪ್ರತಿಕ್ರಿಯೆಗಳು ಸೋಷಿಯಲ್ ಮೀಡಿಯಾಗಳಲ್ಲಿ ವ್ಯಕ್ತವಾಗುತ್ತಿವೆ.

English summary :God who kills, can not change the mind? The post went viral!

ಇದು ಹಾಸ್ಯಾಸ್ಪದ ಚುನಾವಣೆ, ಬಾಂಗ್ಲಾದೇಶ ಚುನಾವಣೆಯನ್ನು ಟೀಕಿಸಿದ ಶೇಖ್ ಹಸೀನಾ

ಹೊಸಕೋಟೆ-ದಾಬಸ್ಪೇಟೆ ಹೆದ್ದಾರಿಯಲ್ಲಿ ಬಹು ವಾಹನ ಅಪಘಾತ: ಏಳು ಮಂದಿ ಸಾವು

 ಯುಪಿಎ ತೈಲ ಬಾಂಡ್‌ಗಳ ಕುರಿತು ಕಾಂಗ್ರೆಸ್ ಪಕ್ಷವನ್ನು ತರಾಟೆ ತಗೆದುಕೊಂಡ ಹಣಕಾಸು ಸಚಿವೆ ಸೀತಾರಾಮನ್

ರಾಹುಲ್ ಗಾಂಧಿ ಆರೋಪದ ರಾಜಕೀಯ ವಿವಾದದ ನಂತರ ಆತ್ಮಚರಿತ್ರೆಯ ಸ್ಥಿತಿಯ ಬಗ್ಗೆ ನರವಾಣೆ ಸ್ಪಷ್ಟನೆ

ಲೋಕಸಭೆಯಲ್ಲಿ ಪ್ರಧಾನಿ ವಿರುದ್ಧ ಸಂಚುರೂಪ ಆರೋಪದ ಮೇಲೆ ಎಫ್‌ಐಆರ್ ದಾಖಲು; ಆರೋಪ ತಿರಸ್ಕರಿಸಿದ ಪ್ರತಿಪಕ್ಷಗಳು

ಬೆಂಗಳೂರು ಮೆಟ್ರೋ ಪ್ರಯಾಣ ದರ ವಿವಾದ:  ಬದಲಾದ ಸಬ್ಸಿಡಿ ನೀತಿ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವೆ ಘರ್ಷಣೆ

 ಡ್ರೋನ್ ಕಂಪನಿಯ ವಿರುದ್ಧದ ಎಫ್‌ಐಆರ್‌ಗೆ ತಡೆ, ಪೊಲೀಸರ ಕಿರುಕುಳ ಖಂಡಿಸಿದ ಹೈಕೋರ್ಟ್

ಮುಖ್ಯಮಂತ್ರಿಗಳೇ ನಾಟಕ ನಿಲ್ಲಿಸಿ - ಮೆಟ್ರೊ ದರ ಹೆಚ್ಚಳದ ವಿರುದ್ಧ ಬಿಜೆಪಿ ಸಂಸದ ಸೂರ್ಯ ತೀವ್ರ ವಾಗ್ದಾಳಿ

ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು ತಲುಪಿವೆ - ಪಿಯೂಷ್ ಗೋಯಲ್

ಇಸ್ಲಾಮಾಬಾದ್‌ನಲ್ಲಿ ಶಿಯಾ ಮಸೀದಿ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯ ಹೊಣೆ ಹೊತ್ತ ಐಸಿಸ್ ; ಚರ್ಚೆಗೆ ಇಂಧನ

ಜನ-ಔಷಧಿ ಮಾದರಿಯ : ಪ್ರಿಸ್ಕ್ರಿಪ್ಷನ್ ಔಷಧಿಗಳ ವೆಚ್ಚವನ್ನು ಕಡಿತಗೊಳಿಸಲು ಅಮೆರಿಕದಿಂದ ಟ್ರಂಪ್‌ಆರ್‌ಎಕ್ಸ್.ಗವ್ ಅನಾವರಣ

ಭದ್ರತಾ ಭೀತಿ ಹಿನ್ನೆಲೆಯಲ್ಲಿ ಸದನಕ್ಕೆ ಹಾಜರಾಗದಂತೆ ಪ್ರಧಾನಿ ಮೋದಿಗೆ ಸಲಹೆ ನೀಡಿದ್ದೆ - ಸ್ಪೀಕರ್ ಓಂ ಬಿರ್ಲಾ

ವಿಜಯ್ ಮಲ್ಯಯಿಂದ ₹14,131 ಕೋಟಿ ವಸೂಲಿ ಮಾಡಿರುವ ಬಗ್ಗೆ ಸಂಸತ್ತಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ

ದಕ್ಷಿಣ ಬೆಂಗಳೂರಿನ ವಸತಿ ಪ್ರದೇಶದಲ್ಲಿ ಸಿಸಿಟಿವಿಯಲ್ಲಿ ಚಿರತೆ ಪ್ರತ್ಯಕ್ಷ

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ

ಫೋಟೋ ಗ್ಯಾಲಾರಿ MORE PHOTO...