ಪ್ರಧಾನಿ ಮೋದಿ ಭೇಟಿ ಮಾಡಿದ ಲಡಾಖ್ ಲೆಫ್ಟಿನೆಂಟ್ ಗವರ್ನರ್ | Janata news
ನವದೆಹಲಿ : ಲಡಾಖ್‌ನ ಮೊಟ್ಟಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ಆಯ್ಕೆಯಾಗಿರುವ ಆರ್.ಕೆ.ಮಾಥೂರ್ ಅವರು ಇಂದು ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
English summary :Lieutenant Governor of Ladakh meets PM Modi