ಎಚ್‌ಡಿ ದೇವೇಗೌಡರಿಗೆ ಕೇರಳದಲ್ಲಿ 10 ದಿನ ಪ್ರಕೃತಿ ಚಿಕಿತ್ಸೆ! | Janata news
ಬೆಂಗಳೂರು : ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ (86) ಅವರು 10 ದಿನಗಳ ಕಾಲ ಪ್ರಕೃತಿ ಚಿಕಿತ್ಸೆ ಪಡೆಯಲಿದ್ದಾರೆ.
10 ದಿನ ಕಲ್ಲಿಕೋಟೆಯ ಪ್ರಕೃತಿ ಚಿಕಿತ್ಸಾ ಕೇಂದ್ರವೊಂದರಲ್ಲಿ ಚಿಕಿತ್ಸೆ ಪಡೆಯುತ್ತ ಅಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.
English summary :H. D. Deve Gowda