ಸಿಎಎ : ಟೌನ್ ಹಾಲ್ ಮುಂದೆ ಜಮಾಯಿಸಿದ್ದ ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು | Janata news
ಬೆಂಗಳೂರು : ನಗರದ ಟೌನ್ ಹಾಲ್ ಮುಂದೆ ಪೌರತ್ವ ಕಾಯ್ದೆ ಸಿಎಎ ವಿರುದ್ಧ ಪ್ರತಿಭಟನೆಯಲ್ಲಿ ನಿರತರಾಗಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ನಗರದಲ್ಲಿ ನಿನ್ನೆ ರಾತ್ರಿಯಿಂದ ನಿಷೇದಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಜರುಗಿಸಿದ್ದಾರೆ ಎನ್ನಲಾಗಿದೆ.
English summary :CAA : Police detains protesters gathered at Town Hall