ಲಾಕ್‌ಡೌನ್‌ : ಮಗನಿಗಾಗಿ ಮಹಿಳೆಯಿಂದ 1400 ಕಿ.ಮೀ. ಸ್ಕೂಟರ್ ಸವಾರಿ! | Janata news

10 Apr 2020
4438

ಹೈದರಾಬಾದ್ : ಲಾಕ್‌ಡೌನ್ ಯಿಂದಾಗಿ ಪಕ್ಕದ ಆಂಧ್ರ ಪ್ರದೇಶದ ನೆಲ್ಲೂರಿನಲ್ಲಿ ಸಿಕ್ಕಿ ಹಾಕಿಕೊಂಡ ಮಗನನ್ನು ಸುರಕ್ಷಿತವಾಗಿ ಕರೆತರಲು ರಝಿಯಾ ಬೇಗಂ (48) 1,400 ಕಿಲೋಮೀಟರ್ ಸ್ಕೂಟರ್ ಸವಾರಿ ಕೈಗೊಂಡ ಸ್ವಾರಸ್ಯಕರ ಘಟನೆ ಬೆಳಕಿಗೆ ಬಂದಿದೆ. ಆಂಧ್ರ ಪ್ರದೇಶದ ನೆಲ್ಲೂರಿನಲ್ಲಿದ್ದ ಮಗನನ್ನು ಅದೇ ಸ್ಕೂಟರ್‌ನಲ್ಲಿ ಕೂರಿಸಿಕೊಂಡು ಬುಧವಾರ ತೆಲಂಗಾಣಕ್ಕೆ ಹಿಂದಿರುಗಿದರು.

English summary :Lockdown in India

ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ

ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ

ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್

ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ :  ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ

ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ

ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ

ಸಂಸತ್ ಹೊಸ್ತಿಲಲ್ಲಿ ರಾಹುಲ್ ಗಾಂಧಿಯಿಂದ ನೂಕಾಟದಲ್ಲಿ 2 ಬಿಜೆಪಿ ಸಂಸದರಿಗೆ ಗಾಯ : ಪೊಲೀಸ್ ದೂರು

ಅಮಿತ್ ಶಾ ರಾಜ್ಯಸಭಾ ಭಾಷಣದ ಕತ್ತರಿಸಿದ ವೀಡಿಯೊ ಹಂಚಿಕೊಂಡ ಕಾಂಗ್ರೆಸ್ ನಾಯಕರಿಗೆ ಎಕ್ಸ್ ನೋಟಿಸ್

ಒಂದು ರಾಷ್ಟ್ರ, ಒಂದು ಚುನಾವಣೆ : ಬಹುನಿರೀಕ್ಷಿತ ಮಸೂದೆ ಲೋಕಸಭೆಯಲ್ಲಿ ಮಂಡನೆ

ನ್ಯೂಸ್ MORE NEWS...