ಬಸ್ ನಿಲ್ದಾಣದಲ್ಲಿ ಸಾರ್ವಜನಿಕವಾಗಿಯೇ ಜೋಡಿಯಿಂದ ಚುಂಬನ: ವಿಡಿಯೋ ವೈರಲ್! | Janata news
ರಾಯಚೂರು : ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಮತ್ತೊಂದು ಯುವಜೋಡಿಯೊಂದು ಬಸ್ ನಿಲ್ದಾಣದಲ್ಲಿ ಸಾರ್ವಜನಿಕವಾಗಿಯೇ ಪರಸ್ಪರ ಚುಂಬಿಸಿದ್ದಾರೆ.
ಸಿಂಧನೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ಯುವಕ ಹಾಗೂ ಯುವತಿ ನಿಂತಿದ್ದರು. ಇಬ್ಬರೂ ಒಬ್ಬರನೊಬ್ಬರು ಅಪ್ಪಿಕೊಂಡು ನಿಂತಿದ್ದರು. ಸ್ವಲ್ಪ ಸಮಯದ ಬಳಿಕ ಯುವ ಜೋಡಿ ತಮ್ಮ ಸುತ್ತ ಮುತ್ತ ಜನರು ಇರುವುದನ್ನು ಪರಿಗಣನೆಗೆ ತೆಗೆದುಕೊಳ್ಳದೇ ಚುಂಬಿಸಿಕೊಂಡಿದ್ದಾರೆ.
ಇದು ನೋಡುಗರಿಗೆ ಮುಜುಗರವನ್ನುಂಟು ಮಾಡಿದೆ. ಇದನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋ ಕುರಿತಂತೆ ಇದೀಗ ಸಾರ್ಜಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
English summary :Rayachuru