logo logo logo logo

ರಾಜ್ಯದಲ್ಲಿ ಅನ್ ಲಾಕ್-2 ಘೋಷಣೆ: ಸೋಮವಾರದಿಂದಲೇ 16 ಜಿಲ್ಲೆಗಳಲ್ಲಿ ಸರ್ಕಾರಿ ಬಸ್, ಮೆಟ್ರೋ ಆರಂಭ | ಜನತಾ ನ್ಯೂಸ್

BSYediyurappa

ಬೆಂಗಳೂರು : ಕೋವಿಡ್ ಸೋಖು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎರಡನೇ ಹಂತದ ಅನ್ ಲಾಕ್ ಘೋಷಣೆ ಮಾಡಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, ಶೇಕಡಾ 5 ರಷ್ಟು 16 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಇರುವ ಕಾರಣದಿಂದಾಗಿ, ಆ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಉಳಿದಂತೆ 13 ಜಿಲ್ಲೆಗಳಲ್ಲಿ ಸೋಂಕಿನ ಪ್ರಕರಣಗಳು ಕಡಿಮೆಯಾಗದ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಯಲಿದೆ. ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.

ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಮಾತ್ರ ಈ ಸಡಿಲಿಕೆ ಅನ್ವಯವಾಗಲಿದೆ.

ಜತೆಗೆ ಈ ಜಿಲ್ಲೆಗಳಲ್ಲಿ ಸೋಮವಾರದಿಂದ (ಜೂನ್ 21) ಸರ್ಕಾರಿ ಬಸ್​ಗಳ ಶೇ 50ರ ಅವಕಾಶದೊಂದಿಗೆ ಓಡಾಟಕ್ಕೆ ಅನುಮತಿ ನೀಡಲಾಗಿದ್ದು ಇನ್ನಷ್ಟು ವಿನಾಯಿತಿಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ.

ಕೊವಿಡ್ ಪಾಸಿಟಿವಿಟಿ ಶೇ 5ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಎಲ್ಲಾ ಅಂಗಡಿಗಳನ್ನು ಸಂಜೆ 5 ಗಂಟೆವರೆಗೂ ತೆರೆಯುವ ಅವಕಾಶ ಇರಲಿದೆ.
ಎಸಿ ಬಳಸದೇ ಹೋಟೆಲ್‌ಗಳನ್ನೂ ತೆರೆಯಲು ಅವಕಾಶವಿದೆ.
ಬಸ್, ಮೆಟ್ರೋಗಳಲ್ಲಿ ಶೇ.50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗುತ್ತದೆ.
ಜಿಮ್‌ಗಳಲ್ಲಿ ಶೇ.50ರಷ್ಟು ಜನರಿಗೆ ಅವಕಾಶವಿದೆ.
ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗೆ ಅನುಮತಿ ನೀಡಲಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿ ಕೆಲಸ ನಿರ್ವಹಿಸಬಹುದು.
ಸಿನಿಮಾ ಮಂದಿರ, ದೇಗುಲಗಳಲ್ಲಿ ನಿರ್ಬಂಧ ಮುಂದುವರಿಕೆ ಆಗಲಿದೆ.

ಕೊವಿಡ್ ಪಾಸಿಟಿವಿಟಿ ದರ ಶೇ 5ಕ್ಕಿಂತ ಹೆಚ್ಚಿರುವ 13 ಜಿಲ್ಲೆಗಳಲ್ಲಿ ಲಾಕ್‌ಡೌನ್ ವಿಸ್ತರಣೆಯಾಗಲಿದೆ.

English summary :BSYediyurappa
1888 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ