logo logo logo logo

ರಾಜ್ಯಾದ್ಯಂತ ಕೋವಿಡ್-19 ನಿಂದ 161 ಸಾವು, 5,815 ಹೊಸ ಪ್ರಕರಣ : ರಾಜಧಾನಿಯಲ್ಲಿ 1,263 | ಜನತಾ ನ್ಯೂಸ್

COVID-19 statewide 161 deaths : Today 5,815 new case in Karnataka, 1,263 in Bengaluru

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಇಂದು ಶನಿವಾರ 5,815 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಪ್ರಕರಣಗಳು ಮತ್ತೊಮ್ಮೆ ಏರಿಕೆ ಕಂಡುಬರುತ್ತಿದ್ದು, ಇಂದು 1,263 ಸಂಖ್ಯೆ ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 161 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 182, ಬಳ್ಳಾರಿ 128, ಮೈಸೂರು ನಲ್ಲಿ 594, ದಕ್ಷಿಣ ಕನ್ನಡದಲ್ಲಿ 832, ಹಾಸನದಲ್ಲಿ 391, ಮಂಡ್ಯದಲ್ಲಿ 208, ಉಡುಪಿಯಲ್ಲಿ 174, ಶಿವಮೊಗ್ಗದಲ್ಲಿ 223, ಬೆಳಗಾವಿಯಲ್ಲಿ 222, ಕುಲಬುರಗಿಯಲ್ಲಿ 28, ಧಾರವಾಡದಲ್ಲಿ 83, ವಿಜಯಪುರದಲ್ಲಿ 44, ಚಿಕ್ಕಬಳ್ಳಾಪುರದಲ್ಲಿ 105, ದಾವಣಗೆರೆಯಲ್ಲಿ 194, ಕೋಲಾರದಲ್ಲಿ 132, ಚಾಮರಾಜನಗರದಲ್ಲಿ 113, ಕೊಡಗುನಲ್ಲಿ 135, ಬೀದರ್ ನಲ್ಲಿ 3, ಕೊಪ್ಪಳದಲ್ಲಿ 62, ರಾಮನಗರದಲ್ಲಿ 24 ಹಾಗೂ ಉತ್ತರ ಕನ್ನಡ 144 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 28,01,936ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 161 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 2,821 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 11,832 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 26,37,279 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 161 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 23 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 33,763 ಆಗಿದೆ.

English summary :COVID-19 statewide 161 deaths : Today 5,815 new case in Karnataka, 1,263 in Bengaluru
1624 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!


ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ