logo logo logo logo

ಕಲುಷಿತ ನಲ್ಲಿ ನೀರು ಸೇವಿಸಿ ಇಬ್ಬರ ಸಾವು, 6 ಮಂದಿ ಅಸ್ವಸ್ಥ! | ಜನತಾ ನ್ಯೂಸ್

Vijayapura

ವಿಜಯಪುರ : ತಾಲೂಕಿನ ಯರಗಲ್ಲ ಗ್ರಾಮದಲ್ಲಿ ಎರಡು ದಿನಗಳ ಅಂತರದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಕಲುಷಿತ ನೀರು ಸೇವನೆಯೇ ಸಾವಿಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಯರಗಲ್ ಗ್ರಾಮದ ಗುರುರಾಜ್ ಬಸವರಾಜ ಮಳಗಿ (15) ಹಾಗೂ ನೀಲಮ್ಮ ನಾರಾಯಣಪ್ಪ ಬೆನಕಣ್ಣವರ (65) ಮೃತಪಟ್ಟಿದ್ದಾರೆ. ನಿನ್ನೆ ಹಾಗೂ ಇಂದು ಗುರುರಾಜ್ ಹಾಗೂ ನೀಲಮ್ಮ ಮೃತಪಟ್ಟಿದ್ದಾರೆ.

ಗ್ರಾಮದ ನಲ್ಲಿ ನೀರಿಗೆ ಚರಂಡಿ ನೀರು ಸೇರ್ಪಡೆಯಾಗಿದ್ದು, ಇದೇ ನೀರನ್ನು ಸೇವಿಸಿರುವ ನಿವಾಸಿಗಳು ತೀವ್ರ ಅನಾರೋಗ್ಯಕ್ಕೀಡಾಗಿ ಜೀವಣ್ಮರಣದ ಮಧ್ಯೆ ಹೋರಾಡುವಂತಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಅಲ್ಲದೆ, ವಾಂತಿ ಬೇದಿಯಿಂದ ಗ್ರಾಮದ ಎಂಟು ಜನರು ಬಳಲುತ್ತಿದ್ದಾರೆ. ಎಂಟು‌ ಜನರಿಗೆ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊಳಚೆ ನೀರು ಕುಡಿವ ನಲ್ಲಿಗೆ ನೀರಿಗೆ ಸಂಪರ್ಕ ಹೊಂದಿದರೂ ಎಚ್ಚೆತ್ತುಕೊಳ್ಳದ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಎಂದು ಆಕ್ರೋಶ ವ್ಯಕ್ತವಾಗಿದೆ.

English summary :Vijayapura
3214 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ