logo logo logo logo

ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂಸ್

Basavaraj bommai

ಬೆಂಗಳೂರು : ಲಖನ್ ಜಾರಕಿಹೊಳಿ ಸ್ಪರ್ಧಿಸುತ್ತಿರುವುದರಿಂದ ಬಿಜೆಪಿ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ನಮ್ಮ ಅಭ್ಯರ್ಥಿ ಮಹಂತೇಶ್ ಕಾವಟಗಿಮಠ ಅವರು ಗೆದ್ದೇ ಗೆಲ್ಲುತ್ತಾರೆ. ಲಖನ್ ಅವರು ನಮ್ಮ ಪಕ್ಷದಲ್ಲಿ ಇಲ್ಲ, ಹೀಗಾಗಿ ತಮ್ಮದೇ ಆದ ನಿರ್ಧಾರ ತೆಗೆದುಕೊಂಡಿದ್ದಾರೆ.

ಅಲ್ಲಿನ ಬೆಳವಣಿಗೆ ಬಗ್ಗೆ ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿಯವರ ಜೊತೆ ಮಾತನಾಡಿ ತಿಳಿದುಕೊಳ್ಳುತ್ತಿದ್ದೇನೆ. ರಮೇಶ್ ಜಾರಕಿಹೊಳಿಯವರು, ಬಿಜೆಪಿ ಅಭ್ಯರ್ಥಿ ಗೆಲ್ಲಿಸುವುದೇ ತಮ್ಮ ಗುರಿ ಎಂದು ಹೇಳಿದ್ದಾರೆ.

English summary :Basavaraj bommai
459 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!

ಸಿಡಿಎಸ್ ಜನರಲ್ ರಾವತ್ ರೊಂದಿಗೆ ಪತನವಾದ ಎಂಐ17ವಿ5 ಹೆಲಿಕಾಪ್ಟರ್‌ ಬ್ಲಾಕ್ ಬಾಕ್ಸ್ ಪತ್ತೆ | ಜನತಾ ನ್ಯೂ&#

ಹೆಚ್ಚಿದ ಕೋವಿಡ್-19 : ಬೆಂಗಳೂರಲ್ಲಿ 244, ರಾಜ್ಯಾದ್ಯಂತ 399 ಹೊಸ ಪ್ರಕರಣ; ಲಸಿಕಾಕರಣ 7,98,837 | ಜನತಾ ನ್ಯೂ&#

ಸಿಡಿಎಸ್ ಬಿಪಿನ್ ರಾವತ್ ಸಾವಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಸೇರಿದಂತೆ ಗಣ್ಯಾತಿಗಣ್ಯರ ಕಂಬನಿ | ಜನತಾ ನ್ಯೂ&#

ಅಲ್ಪಸಂಖ್ಯಾತ ಹಾಗೂ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಿದ್ದು ಕಾಂಗ್ರೆಸ್ ಪಕ್ಷ | ಜನತಾ ನ್ಯೂ&#

ಸೇನಾ ಹೆಲಿಕಾಪ್ಟರ್ ಪತನ: ಸಾವಿನ ಸಂಖ್ಯೆ 13ಕ್ಕೇರಿಕೆ; DNA ಪರೀಕ್ಷೆ ಮೂಲಕ ದೇಹಗಳ ಗುರುತು ಪತ್ತೆ | ಜನತಾ ನ್ಯೂ&#

ಒಮಿಕ್ರಾನ್ ವಿಚಾರವಾಗಿ ಜನರಲ್ಲಿ ಅನಗತ್ಯ ಭಯದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ! | ಜನತಾ ನ್ಯೂ&#

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಡೆತ್ ನೋಟ್ ಪತ್ತೆ! | ಜನತಾ ನ್ಯೂ&#

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನ | ಜನತಾ ನ್ಯೂ&#

ಕೋವಿಡ್-19 ನಿಯಂತ್ರಣಕ್ಕೆ ಸಿಎಂ ಅಧ್ಯಕ್ಷತೆ ಮಹತ್ವದ ಸಭೆ : ರಾಜ್ಯಾದ್ಯಂತ 299 ಹೊಸ ಕೋವಿಡ್-19 ಪ್ರಕರಣ | ಜನತಾ ನ್

ರಷ್ಯಾದ ಅಧ್ಯಕ್ಷ ಪುಟಿನ್ ಭಾರತ ಭೇಟಿ ವಿಶೇಷತೆ ಹಾಗೂ ಮಹತ್ವಗಳು | ಜನತಾ ನ್ಯೂ&#

ಶಾಲಾ ಬಸ್​ ಅಪಘಾತ, 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯ | ಜನತಾ ನ್ಯೂ&#

ಬಿಜೆಪಿಗೆ ಯಾವ ಪಕ್ಷದ ಮೈತ್ರಿಯೂ ಅನಿವಾರ್ಯವಿಲ್ಲ! | ಜನತಾ ನ್ಯೂ&#

ಜೆಡಿಎಸ್ ಜತೆ ಹೋಗ್ತೀವಿ ಎನ್ನುವ ಬಿಜೆಪಿ ಸಂಪೂರ್ಣ ದುರ್ಬಲವಾಗಿದೆ | ಜನತಾ ನ್ಯೂ&#

ಬೈಕ್​ ಸವಾರನ ಮೇಲೆ ಟ್ಯಾಂಕರ್ ಹರಿದು ವ್ಯಕ್ತಿ ಸಾವು | ಜನತಾ ನ್ಯೂ&#

ಓಮಿಕ್ರಾನ್ ಪತ್ತೆಯಾದ ಬೆಂಗಳೂರು ವೈದ್ಯನಿಗೆ 14 ದಿನದ ಕ್ವಾರಂಟೈನ್‌ ಬಳಿಕವೂ ಪಾಸಿಟಿವ್‌ | ಜನತಾ ನ್ಯೂ&#