logo logo logo logo

ಒಮಿಕ್ರಾನ್ ವಿಚಾರವಾಗಿ ಜನರಲ್ಲಿ ಅನಗತ್ಯ ಭಯದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ! | ಜನತಾ ನ್ಯೂಸ್

DK shivakumar

ಬೆಂಗಳೂರು : ಒಮಿಕ್ರಾನ್ ವಿಚಾರವಾಗಿ ಜನರಲ್ಲಿ ಅನಗತ್ಯ ಭಯದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಆ ರೀತಿಯ ವಾತಾವರಣ ರಾಜ್ಯದಲ್ಲಿ ಇಲ್ಲ. ಸುಮ್ನೆ ಯಾರೋ ಏರ್ಪೋರ್ಟ್ ನಿಂದ ಓಡಿಹೋದ ಅಂತಾ ಸುಮ್ನೆ ಭಯದ ವಾತಾವರಣ ಸೃಷ್ಟಿಯಾಗ್ತಾ ಇದೆ, ಬೆಂಗಳೂರಿನಲ್ಲಿ ಐಟಿ ಸೆಕ್ಟರ್, ಹೋಟೆಲ್​​​ಗಳು ಸೇರಿದಂತೆ ಬಹುತೇಕ ವ್ಯವಹಾರಗಳು ಎಸಿಯಲ್ಲಿ ನಡೆಯುತ್ತಿವೆ.

ಲಸಿಕೆ ಪಡೆದಿದ್ದರ ಬಗ್ಗೆ ಸರ್ಟಿಫಿಕೇಟ್​ ತೋರಿಸಿದರೆ ಮಾತ್ರ ಪ್ರವೇಶ ಕೊಡಬೇಕು ಎಂದರೆ ಅವರ್ಯಾರು ವ್ಯವಹಾರ ಮಾಡಬಾರದಾ, ಎಲ್ಲರೂ ಬಾಗಿಲು ಬಂದ್ ಮಾಡಬೇಕಾ. ದೇಶದಲಲ್ಲಿಯೇ ಇಲ್ಲದ್ದು ಕರ್ನಾಟಕದಲ್ಲಿ ಎಲ್ಲಿದೆ. ಬಿಜೆಪಿ ಸರ್ಕಾರ ರಾಜ್ಯದ ಇಡೀ ಆರ್ಥಿಕತೆಯನ್ನು ಹಾಳು ಮಾಡುತ್ತಿದೆ ಎಂದು ಹರಿಹಾಯ್ದರು.

ಮೊದಲನೆ ಮತ್ತು ಎರಡನೇ ಅಲೆ ಪರಿಹಾರ ಇನ್ನೂ ನೀಡಿಲ್ಲ. ನಾಲ್ಕು ಲಕ್ಷ ಸತ್ತ ಜನರಿಗೆ ಒಂದೇ ಒಂದು ರೂಪಾಯಿ ಪರಿಹಾರ ನೀಡಿಲ್ಲ. ರೈತರಿಗೆ ಬೆಂಬಲ ಬೆಲೆ ನೀಡಿಲ್ಲ. ಈಗ ಎಲ್ಲರೂ ಉಸಿರಾಡುತ್ತಿದ್ದಾರೆ. ಮತ್ತೆ ರೂಲ್ಸ್ ಅಂದ್ರೆ ಎಲ್ಲ ಬ್ಯುಸಿನೆಸ್ ನಿಂತು ಹೋಗುತ್ತದೆ. ಇದಕ್ಕೆಲ್ಲ ಯಾರು ಹೊಣೆ? ಕೆಲವೊಂದು ವ್ಯಾಪಾರ ಬಂದ್ ಆಗಿದ್ದಾವೆ. ಹೋಟೆಲ್ ಉದ್ಯಮ ನಷ್ಟದಲ್ಲಿದೆ. ಶೇ.90 ರಷ್ಟು ಹೋಟೆಲ್​​​ಗಳಿಗೆ ಎಸಿ ಅಗತ್ಯ. ಶೇ.20 ರಷ್ಟು ಶಾಲೆಗಳು ಎಸಿಯಲ್ಲೇ ನಡೆಯುತ್ತಿವೆ. ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದರು.

English summary :DK shivakumar
2369 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ