logo logo logo logo

ಕಾಣೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಶವವಾಗಿ ಪತ್ತೆ! | ಜನತಾ ನ್ಯೂಸ್

Shivamogga: Missing Prakash Travels owners body found

ಶಿವಮೊಗ್ಗ : ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ಬಸ್​ ಮಾಲೀಕ ಪ್ರಕಾಶ್ (54) ಶವವಾಗಿ ಪತ್ತೆಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರಕಾಶ್ ಟ್ರಾವೆಲ್ಸ್ ಮಾಲೀಕರಾಗಿದ್ದ ಪ್ರಕಾಶ್​, ಜ.21ರ ಸಂಜೆ ನಿಗೂಢವಾಗಿ ನಾಪತ್ತೆಯಾಗಿದ್ದರು.

ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಬಳಿ ಶನಿವಾರದಂದು ಅವರ ಕಾರು ಹಾಗೂ ಮೊಬೈಲ್ ಪತ್ತೆಯಾಗಿತ್ತು. ಅನುಮಾನಗೊಂಡು ಪಟಗುಪ್ಪ ಸೇತುವೆ ಬಳಿ ಹುಡುಕಾಟ ನಡೆಸಲಾಗುತ್ತಿತ್ತು. ಇಂದು ಬೆಳ್ಳಂಬೆಳಗ್ಗೆ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್​ ಅವರ ಶವ ದಡದ ಬಳಿ ಪತ್ತೆಯಾಗಿದೆ.

ಶಿವಮೊಗ್ಗದ ಸಾಗರ ಭಾಗದಲ್ಲಿ ಕಳೆದ 20 ವರ್ಷಗಳಿಂದ ಬಸ್ ಟ್ರಾವೆಲ್ಲರ್​ ಆಗಿದ್ದ ಪ್ರಕಾಶ್ ಅವರು ಕೊರೊನಾ ಲಾಕ್​ಡೌನ್​ ವೇಳೆ ನಷ್ಟಕ್ಕೀಡಾಗಿ ಸಾಲದ ಸುಳಿಗೆ ಸಿಲುಕಿದ್ದರು ಎನ್ನಲಾಗಿದೆ. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary :Shivamogga: Missing Prakash Travels owners body found
2932 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ