logo logo logo logo

ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ! | JANATA NEWS

A husband who killed his wife, stabbed her daughter and called the police!

ಬೆಂಗಳೂರು : ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ತನ್ನ 13 ವರ್ಷದ ಮಗಳನ್ನು ಕೂಡ ಕೊಲ್ಲಲು ಯತ್ನಿಸಿ ಯಶವಂತಪುರ ಪೊಲೀಸ್ ಠಾಣೆಗೆ ಕರೆಮಾಡಿ ಮಾಹಿತಿ ನೀಡಿರುವ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ.

ಅನುಸೂಯ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಧನೇಂದ್ರ ಎಂಬಾತ ಪತಿ.

ಧನೇಂದ್ರ 1.20 ಲಕ್ಷ ಸಾಲ ಮಾಡಿಕೊಂಡಿದ್ದ. ಈ ಸಾಲವನ್ನು ತೀರಿಸುವಂತೆ ಧನೇಂದ್ರ ಜೊತೆ ಪತ್ನಿ ಅನಸೂಯ ಗಲಾಟೆ ಮಾಡ್ತಿದ್ದಳು. ಬೆಳಗಿನ ಜಾವ 3 ಗಂಟೆ ಸಂದರ್ಭದಲ್ಲಿ ಮಲಗಿದ್ದ ಅನಸೂಯಾ ಮೇಲೆ ಧನೇಂದ್ರ ಚಾಕುವಿನಿಂದ‌ ಇರಿದು ಕೊಲೆಗೈದಿದ್ದಾನೆ. ನಂತರ ಮಗಳಿಗೆ ಚಾಕು ಚುಚ್ಚಿ ಕೊಲೆ ಮಾಡೋಕೆ ಯತ್ನಿಸಿದ್ದ. ಈ ವೇಳೆ ಚಾಕು ಇರಿತದಿಂದ ಮಗಳು ಪ್ರಜ್ಞೆತಪ್ಪಿ ಕೆಳಗೆ ಬಿದ್ದಿದ್ದಾಳೆ.

ಬಳಿಕ ತಾನೂ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಸಾಯಲು ಭಯವಾಗಿದೆ. ಹೀಗಾಗಿ ರಾತ್ರಿಯಿಡೀ ಪತ್ನಿ ಮೃತದೇಹದ ಜೊತೆ ಕಳೆದಿದ್ದಾನೆ.

ನಂತರ ಬೆಳಗ್ಗೆ ಮಗುವಿಗೆ ಪ್ರಜ್ಞೆ ಬಂದಿದೆ. ಮಗುವನ್ನ ನೋಡಿ ಮತ್ತಷ್ಟು ಗಾಬರಿಯಾದ ಧನೇಂದ್ರ ಮತ್ತೆ ಕೊಲೆ ಮಾಡಲು ಹೋಗಿದ್ದಾನೆ. ಆಗ ಮಗು ಜೋರಾಗಿ ಅಳಲು ಶುರುಮಾಡಿದೆ. ಹೆದರಿದ ಆರೋಪಿ ಧನೇಂದ್ರ ಪೊಲೀಸ್ ಕಂಟ್ರೋಲ್ ರೂಮ್​ಗೆ ಕರೆ ಮಾಡಿದ್ದಾನೆ.

English summary :A husband who killed his wife, stabbed her daughter and called the police!
326 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!

 ಉಪಚುನಾವಣೆಯಲ್ಲಿ ಭಾರಿ ಗೆಲುವಿಗಾಗಿ ಜನರಿಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ

ರಮೇಶ್ ಜಾರಕಿಹೊಳಿಯಿಂದ ಬ್ಯಾಂಕ್‌ಗಳಿಗೆ 819 ಕೋಟಿ ವಂಚನೆ: ಕಾಂಗ್ರೆಸ್ ಗಂಭೀರ ಆರೋಪ!

ಜಾಲಿ ರೈಡ್, ಬಿಡ್ಜ್ ನಿಂದ ಬಿದ್ದು ಸಾಪ್ಟ್ ವೇರ್ ಎಂಜಿನಿಯರ್ ಸಾವು

ವೃದ್ಧೆ ಆಟೋ ರಿಕ್ಷಾದ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ಜಡ್ಜ್

ನಡು ರಸ್ತೆಯಲ್ಲಿ ವಾಹನಗಳನ್ನು ಅಡ್ಡ ಗಟ್ಟಿ ಕಾರನ್ನು ಜಖಂ ಗೊಳಿಸಿದ ಆನೆಗಳು

ಬೆಳಗಾವಿ ಬಳಿ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮಹಾರಾಷ್ಟ್ರ ಸರ್ಕಾರ ಬಿಕ್ಕಟ್ಟಿಗೆ ಶಿವಸೇನೆಯ ಒಳಜಗಳವೇ ಕಾರಣ

ಅಂಜನಾದ್ರಿ ಬೆಟ್ಟದ ಮೇಲೆ ಹೆಲಿಪ್ಯಾಡ್ ಸೇರಿ ಅಭಿವೃದ್ಧಿ ಕಾಮಗಾರಿ ಪ್ರಾರಂಭ: ಸಿಎಂ ಸಭೆಯಲ್ಲಿ ತೀರ್ಮಾನ

ಮಂತ್ರಿ ಗ್ರೂಪ್‌ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕರ ಬಂಧನ

ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಇಬ್ಬರ ಶವ ಪತ್ತೆ

ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಕ್ರಯ ಪತ್ರ, ಸಿಎಂ ಬಸವರಾಜ ಬೊಮ್ಮಾಯಿ

ಬಿಜೆಪಿ ಅಧಿಕಾರ ಪಿಪಾಸು, ಅನ್ಯಪಕ್ಷ ಅಧಿಕಾರದಲ್ಲಿರುವುದು ಆ ಪಕ್ಷಕ್ಕೆ ಅಪಥ್ಯ!

ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!

ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ