logo logo logo logo

ಯಾರ ಜಾತಿಯ ಪತ್ತೆ ಇಲ್ಲವೋ ಅವರು ಜಾತಿ ಗಣತಿಯ ಬಗ್ಗೆ ಮಾತನಾಡುತ್ತಾರೆ : ರಾಹುಲ್ ಗಾಂಧಿಗೆ ಪರೋಕ್ಷ ಲೇವಡಿ ಮಾಡಿದ ಠಾಕೂರ್ | JANATA NEWS

Those whose caste is not known talk about caste census: Thakur indirectly mocked Rahul Gandhi

ನವದೆಹಲಿ : ಆಡಳಿತ ಪಕ್ಷದ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಇಂದು ಬಜೆಟ್ ಅಧಿವೇಶನದಲ್ಲಿ ಜಾತಿ ಜನಗಣತಿ ಮತ್ತು ಒಬಿಸಿ ಕುರಿತು ಸಂಸತ್ತಿನಲ್ಲಿ ಮಾಡಿದ ಭಾಷಣಕ್ಕಾಗಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ತರಾಟೆಗೆ ತೆಗೆದುಕೊಂಡರು.

"ಯಾರ ಜಾತಿಯ ಪತ್ತೆ ಇಲ್ಲವೋ ಅವರು ಜಾತಿ ಜನಗಣತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಈ ಸದನದಲ್ಲಿಯೇ ಮಾಜಿ ಪ್ರಧಾನಿ ಆರ್‌ಜಿ-1 ಒಬಿಸಿಗಳಿಗೆ ಮೀಸಲಾತಿಯನ್ನು ವಿರೋಧಿಸಿದ್ದರು, ಎಂಬುದನ್ನು ನಾನು ಸ್ಪೀಕರ್‌ಗೆ ನೆನಪಿಸಲು ಬಯಸುತ್ತೇನೆ" ಎಂದು ಬಿಜೆಪಿ ಸಂಸದ ಅನುರಾಗ್ ಠಾಕೂರ್ ಸದನದಲ್ಲಿ ಹೇಳಿದರು.

"ಒಬಿಸಿ ಮಾತುಗಳು, ಜಾತಿ ಗಣತಿ ಮಾತುಗಳು ಹಲವು ಬಾರಿ ನಡೆಯುತ್ತಿವೆ...ಯಾರ ಜಾತಿಯ ಪತ್ತೆ ಇಲ್ಲವೋ ಅವರು ಜಾತಿ ಗಣತಿಯ ಬಗ್ಗೆ ಮಾತನಾಡುತ್ತಾರೆ. ಈ ಸದನದಲ್ಲಿಯೇ ಮಾಜಿ ಪ್ರಧಾನಿ ಆರ್‌ಜಿ-1 ಒಬಿಸಿಗಳಿಗೆ ಮೀಸಲಾತಿಯನ್ನು ವಿರೋಧಿಸಿದ್ದರು ಎಂಬುದನ್ನು ನಾನು ಸ್ಪೀಕರ್‌ಗೆ ನೆನಪಿಸಲು ಬಯಸುತ್ತೇನೆ" ಎಂದು ಬಿಜೆಪಿ ಸಂಸದ ಅನುರಾಗ್ ಠಾಕೂರ್ ಸದನದಲ್ಲಿ ಹೇಳಿದರು.

ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ಚರ್ಚೆಯ ವೇಳೆ ಬಿಜೆಪಿ ಸಂಸದ ಅನುರಾಗ್ ಠಾಕೂರ್ ತಮಗೆ "ಅವಮಾನ ಮತ್ತು ನಿಂದನೆ" ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ. ಜಾತಿ ಗೊತ್ತಿಲ್ಲದವರು ಜಾತಿ ಗಣತಿಯ ಬಗ್ಗೆ ಮಾತನಾಡುತ್ತಾರೆ ಎಂಬ ಠಾಕೂರ್ ಲೇವಡಿ ಮಾಡಿದಕ್ಕೆ ಪ್ರತಿಕ್ರಿಯಿಸಿದ ಗಾಂಧಿ, “ನೀವು ನನ್ನನ್ನು ಎಷ್ಟು ಬೇಕಾದರೂ ಅವಮಾನಿಸಬಹುದು. ಆದರೆ, ನಾವು ಇಲ್ಲಿ ಜಾತಿ ಜನಗಣತಿ ಪಾಸ್ ಮಾಡಿ ತೋರಿಸುತ್ತೇವೆ ಎಂಬುದನ್ನು ಮರೆಯಬೇಡಿ", ಎಂದು ಸವಾಲು ಹಾಕಿದರು.

ಅದಕ್ಕೆ ಪ್ರತಿಕ್ರಿಯೆ ನೀಡಿದ ಆಡಳಿತ ಪಕ್ಷದ ಸದಸ್ಯರು ‘ಹಾಗಾದರೆ ಅದರಲ್ಲಿ ನಿಮ್ಮ ಜಾತಿಯನ್ನೂ ನಮುದಿಸಬೇಕಾಗುತ್ತದೆ’ ಎಂದು ಉತ್ತರಿಸಿದರು.

English summary :Those whose caste is not known talk about caste census: Thakur indirectly mocked Rahul Gandhi
1559 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!

ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳ ನಿಷೇಧ: ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಮಾಧ್ಯಮ ಚಾನೆಲ್‌ಗಳಿಗೆ ಸರ್ಕಾರ ಸೂಚನೆ
ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳ ನಿಷೇಧ: ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಮಾಧ್ಯಮ ಚಾನೆಲ್‌ಗಳಿಗೆ ಸರ್ಕಾರ ಸೂಚನೆ
ಭಯೋತ್ಪಾದಕರನ್ನು ಬಂದೂಕುಧಾರಿಗಳು ಎಂದು ಕರೆದ ಕೇರಳ ಕಾಂಗ್ರೆಸ್ : ವ್ಯಾಪಕ ಖಂಡನೆ
ಭಯೋತ್ಪಾದಕರನ್ನು ಬಂದೂಕುಧಾರಿಗಳು ಎಂದು ಕರೆದ ಕೇರಳ ಕಾಂಗ್ರೆಸ್ : ವ್ಯಾಪಕ ಖಂಡನೆ
ಬಹಳ ಕುತೂಹಲ ಕೆರಳಿಸಿದ್ದ  ವಕ್ಫ್ (ತಿದ್ದುಪಡಿ) ಮಸೂದೆ, 2025 ಸಂಸತ್ತಿನಲ್ಲಿ ಅಂಗೀಕಾರ
ಬಹಳ ಕುತೂಹಲ ಕೆರಳಿಸಿದ್ದ ವಕ್ಫ್ (ತಿದ್ದುಪಡಿ) ಮಸೂದೆ, 2025 ಸಂಸತ್ತಿನಲ್ಲಿ ಅಂಗೀಕಾರ
ಮುಸಲ್ಮಾನರ ಏಳಿಗೆಗಾಗಿ ಸಂವಿಧಾನ ಬದಲಾವಣೆ - ಡಿಸಿಎಂ ಡಿಕೆಎಸ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ
ಮುಸಲ್ಮಾನರ ಏಳಿಗೆಗಾಗಿ ಸಂವಿಧಾನ ಬದಲಾವಣೆ - ಡಿಸಿಎಂ ಡಿಕೆಎಸ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ
ಪೊಲೀಸ ಉನ್ನತ ಅಧಿಕಾರಿಗಳ ನಡವಳಿಕೆಯು ನಾಚಿಕೆಗೇಡಿನ ಸಂಗತಿ... ಡಿಎಂಕೆಯ ಕೈಗೊಂಬೆಗಳಾಗಿದ್ದಾರೆ - ಅಣ್ಣಾಮಲೈ
ಪೊಲೀಸ ಉನ್ನತ ಅಧಿಕಾರಿಗಳ ನಡವಳಿಕೆಯು ನಾಚಿಕೆಗೇಡಿನ ಸಂಗತಿ... ಡಿಎಂಕೆಯ ಕೈಗೊಂಬೆಗಳಾಗಿದ್ದಾರೆ - ಅಣ್ಣಾಮಲೈ
ಜಗತ್ತಿನ ಯಾವುದೇ ಭಯೋತ್ಪಾದಕ ದಾಳಿಯ ಬೇರು ಪಾಕಿಸ್ತಾನದಲ್ಲಿ - ಪ್ರಧಾನಿ ಮೋದಿ
ಜಗತ್ತಿನ ಯಾವುದೇ ಭಯೋತ್ಪಾದಕ ದಾಳಿಯ ಬೇರು ಪಾಕಿಸ್ತಾನದಲ್ಲಿ - ಪ್ರಧಾನಿ ಮೋದಿ
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ