ನವಗ್ರಹ ಸ್ತೋತ್ರವನ್ನು ಪ್ರತಿನಿತ್ಯ ಪಠಿಸುವುದರಿಂದ ಪ್ರಯೋಜನ ಏನು? | Janata news

ಬೆಂಗಳೂರು : ಸೌರಮಂಡಲದಲ್ಲಿನ 9 ಗ್ರಹಗಳು ಮನುಷ್ಯನ ಜೀವನದ ಮೇಲೆ ಪ್ರಭಾವವನ್ನು ಬೀರುತ್ತವೆ. ನವಗ್ರಹ ಸ್ತೋತ್ರ ಮಂತ್ರವನ್ನು ಪ್ರತಿನಿತ್ಯ ಪಠಿಸುವುದರಿಂದ ಗುಣಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ, ನಕಾರಾತ್ಮಕ ಶಕ್ತಿಯನ್ನು ದೂರಾಗಿಸುತ್ತದೆ, ಮಾನಸಿಕ ಶಾಂತಿಯನ್ನು ನೀಡುತ್ತದೆ, ಆರೋಗ್ಯ, ಐಶ್ವರ್ಯ ಹಾಗೂ ಸಂಪತ್ತನ್ನು ಹೆಚ್ಚಿಸುತ್ತದೆ.
ನವಗ್ರಹ ಸ್ತೋತ್ರವನ್ನು ಪಠಿಸುವುದರಿಂದ ನವಗ್ರಹಗಳಿಂದ ಉಂಟಾಗುವ ಅಡ್ಡಪರಿಣಾಮವನ್ನು ತಪ್ಪಿಸಬಹುದಾಗಿದೆ. ಪ್ರತಿದಿನ ನವಗ್ರಹ ಸ್ತೋತ್ರವನ್ನು ಪಠಿಸುವುದರಿಂದ ನಮ್ಮ ಜೀವನದಲ್ಲಿ ಎದುರಾಗಬಹುದಾದ ತೊಂದರೆಗಳನ್ನು, ಅಡೆತಡೆಗಳನ್ನು ದೂರಾಗಿಸಿಕೊಳ್ಳಬಹುದು.
ನಾವು ಭಕ್ತಿಯಿಂದ ಈ ನವಗ್ರಹ ಸ್ತೋತ್ರಗಳನ್ನು ಪ್ರತಿದಿನ ಪಠಿಸಿದರೆ ನವಗ್ರಹಗಳ ಆಶೀರ್ವಾದವು ಸಿಗುತ್ತದೆ.
ಸ್ತೋತ್ರ -
ಜಪಾಕುಸುಮ ಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಂ |
ತಮೋರಿಂ ಸರ್ವ ಪಾಪಘ್ನಂ ಪ್ರಣತೋಸ್ಮಿ ದಿವಾಕರಂ ||
ದಧಿಶಂಖತುಷಾರಾಭಂ ಕ್ಷೀರೋದಾರ್ಣವಸಂಭವಂ |
ನಮಾಮಿ ಶಶಿನಂ ಸೋಮಂ ಶಂಭೋರ್ಮುಕುಟ ಭೂಷಣಂ ||
ಧರಣೀಗರ್ಭ ಸಂಭೂತಂ ವಿದ್ಯುತ್ಕಾಂತಿ ಸಮಪ್ರಭಂ |
ಕುಮಾರಂ ಶಕ್ತಿಹಸ್ತಂ ತಂ ಮಂಗಲಂ ಪ್ರಣಮಾಮ್ಯಹಂ ||
ಪ್ರಿಯಂಗು ಕಲಿಕಾಶ್ಯಾಮಂ ರೂಪೇಣಾಪ್ರತಿಮಂ ಬುಧಂ |
ಸೌಮ್ಯಂ ಸೌಮ್ಯಗುಣೋಪೇತಂ ತಂ ಬುಧಂ ಪ್ರಣಮಾಮ್ಯಹಂ ||
ದೇವಾನಾಂ ಚ ಋಷೀಣಾಂ ಚ ಗುರುಂ ಕಾಂಚನಸನ್ನಿಭಂ |
ಬುದ್ಧಿಭೂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಂ ||
ಹಿಮಕುಂದಮೃಣಾಲಾಭಂ ದೈತ್ಯಾನಾಂ ಪರಮಂ ಗುರುಂ |
ಸರ್ವಶಾಸ್ತ್ರಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಂ ||
ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಂ |
ಛಾಯಾ ಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಂ ||
ಅರ್ಧಕಾಯಂ ಮಹಾವೀರ್ಯಂ ಚಂದ್ರಾದಿತ್ಯ ವಿಮರ್ದನಂ |
ಸಿಂಹಿಕಾಗರ್ಭಸಂಭೂತಂ ತಂ ರಾಹುಂ ಪ್ರಣಮಾಮ್ಯಹಂ ||
ಪಲಾಶಪುಷ್ಪಸಂಕಾಶಂ ತಾರಕಾಗ್ರಹಮಸ್ತಕಂ |
ರೌದ್ರಂ ರೌದ್ರಾತ್ಮಕಂ ಘೋರಂ ತಂ ಕೇತುಂ ಪ್ರಣಮಾಮ್ಯಹಂ
ನಮಃ ಸೂರ್ಯಾಯ ಸೋಮಾಯ ಮಂಗಲಾಯ ಬುಧಾಯ ಚ |
ಗುರು ಶುಕ್ರ ಶನಿಭ್ಯಶ್ಚ ರಾಹವೇ ಕೇತವೇ ನಮಃ ||