Sun,May19,2024
ಕನ್ನಡ / English

ಪ್ರಧಾನಿ ಮೋದಿಯೇ ನನಗೆ CM ಆಫರ್ ನೀಡಿದ್ದರು: ಹೆಚ್.​ಡಿ. ಕುಮಾರಸ್ವಾಮಿ | Janata news

30 Sep 2020
1040

ತುಮಕೂರು : ಬಿಜೆಪಿಯವರು ನನ್ನನ್ನು ಸಿಎಂ ಮಾಡಲು ಮುಂದಾಗಿದ್ದರು ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ನವೆಂಬರ್ 3 ರಂದು ಶಿರಾ ವಿಧಾನಸಭೆ ಕ್ಷೇತ್ರಕ್ಕೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಇಂದು ಜೆಡಿಎಸ್​ ಬೃಹತ್ ಸಮಾವೇಶ ನಡೆಸಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.​​ಡಿ. ಕುಮಾರಸ್ವಾಮಿ.. ಅದೆಷ್ಟೋ ದಿನಗಳ ಬಳಿಕ ಈ ಭಾಗದ ಕಾರ್ಯಕರ್ತರ ಜೊತೆ ಸಭೆ ಮಾಡಲಾಗಿದೆ. ಇದರಿಂದ ಕಾರ್ತಕರ್ತರು ಎದೆಗುಂದಬೇಕಿಲ್ಲ. ಕಳೆದ ವಿಧಾನಸಭೆ ಫಲಿತಾಂಶ ನೋಡಿ ರಾಜಕೀಯದಿಂದ ನಾನು ನಿರ್ಗಮಿಸಬೇಕು ಅಂದುಕೊಂಡೆ ಎಂದು ಹೇಳಿದರು.

ದೇವೇಗೌಡರು, ಕುಮಾರಸ್ವಾಮಿ ಆರೋಗ್ಯ ಸರಿ ಇಲ್ಲ. ನಿಮ್ಮಲ್ಲಿ ಯಾರಿಗಾದರೂ ಮುಖ್ಯಮಂತ್ರಿ ಮಾಡಿ ಅಂತಾ ಕಾಂಗ್ರೆಸ್​ಗೆ ಹೇಳಿದರು. ಎಷ್ಟೇ ಹೇಳಿದ್ರೂ ಕೇಳದೇ ನನಗೆ ಕಾಂಗ್ರೆಸ್​ನವರು ಮುಖ್ಯಮಂತ್ರಿ ಪಟ್ಟ ಕಟ್ಟಿದರು.

ನನಗೆ ಮುಖ್ಯಮಂತ್ರಿ ಆಗುವ ಆಸೆ ಇರಲಿಲ್ಲ. ಬಿಜೆಪಿ ಅವರೂ ನನ್ನನ್ನು ಮುಖ್ಯಮಂತ್ರಿ ಮಾಡಲು ಮುಂದಾಗಿದ್ದರು. ಕೇಂದ್ರದಿಂದ ನರೇಂದ್ರ ಮೋದಿಯವರೇ ಆಫರ್ ಮಾಡಿದ್ದರು. ಐದು ವರ್ಷ ನಿನ್ನನ್ನು ಯಾರೂ ಟಚ್ ಮಾಡಲ್ಲ ಅಂದಿದ್ದರು. ಕಾಂಗ್ರೆಸ್ ಪಕ್ಷದ ಸಂಕುಚಿತ ಮನೋಭಾವದಿಂದ ರಾಜ್ಯದಲ್ಲಿ ದರಿದ್ರ ಸರ್ಕಾರ ಬಂದಿದೆ. ಸಿದ್ದರಾಮಯ್ಯ ಆಡಳಿತದಲ್ಲಿದ್ದಾಗ ತೆಗೆದುಕೊಂಡ ಕೆಲ ತಪ್ಪು ನಿರ್ಧಾರದಿಂದ ಬಡವರಿಗೆ ಮನೆ ಕಟ್ಟಿಕೊಡಲು ಇದುವರೆಗೂ ಆಗಿಲ್ಲ ಅಂತಾ ಕಾಂಗ್ರೆಸ್​ ವಿರುದ್ಧ ಗುಡುಗಿದರು.

ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ರಾಹುಲ್ ಗಾಂಧಿಯಿಂದಲೇ ಹಾಸನದಲ್ಲಿ ಭಾಷಣ ಮಾಡಿದ್ದರು ಎಂದು ಹೆಚ್​ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಪ್ರಹಾರ ಮಾಡಿದ್ದಾರೆ.

English summary :HD Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...