Sun,May19,2024
ಕನ್ನಡ / English

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮಣಿಪಾಲದ ವಿದ್ಯಾರ್ಥಿ ಬಂಧನ! 14.94 ಲಕ್ಷ ರೂ. ಮೌಲ್ಯದ ಸಿಂಥೆಟಿಕ್‌ ಡ್ರಗ್‌ ವಶ! | Janata news

05 Oct 2020
1094

ಉಡುಪಿ : ಮಣಿಪಾಲದ ಶೀಂಬ್ರ ಸಮೀಪ ನಿಷೇಧಿತ ಎಂಡಿಎಂಎ ಮಾತ್ರೆಗಳನ್ನು (ಸಿಂಥೆಟಿಕ್‌ ಡ್ರಗ್‌) ಮಾರಾಟ ಮಾಡಲು ಪ್ರಯತ್ನಸಿದ ದಿಲ್ಲಿ ಮೂಲದ ಆರೋಪಿ ಹಿಮಾಂಶು ಜೋಷಿ (20)ಯನ್ನು ಉಡುಪಿ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ) ಹಾಗೂ ಮಣಿಪಾಲದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತನನ್ನು ಹಿಮಾಂಶು ಜೋಶಿ ಎಂದು ಗುರುತಿಸಲಾಗಿದೆ. ಈತನಿಂದ 14,94,000 ಮೌಲ್ಯದ ಒಟ್ಟು 498 ನಿಷೇಧಿತ ನಿದ್ರಾಜನಕ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಮಣಿಪಾಲ ಎಂಐಟಿ ಕಾಲೇಜಿನ ವಿದ್ಯಾರ್ಥಿ ಆಗಿದ್ದಾನೆ.

ಈತ ದ್ವಿಚಕ್ರ ವಾಹನದಲ್ಲಿ ಶೀಂಬ್ರಾ ಬ್ರಿಡ್ಜ್ ಬಳಿ ನಿಷೇಧಿತ ಮಾತ್ರೆಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದಾಗ ಭಾನುವಾರ, ಅ.5ರಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ ಒಂದು ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ.

English summary :Udupi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...