Mon,May20,2024
ಕನ್ನಡ / English

ಡ್ರಗ್ಸ್‌ ಪ್ರಕರಣ: ಬೆಳ್ಳಂಬೆಳಗ್ಗೆ ಮುತ್ತಪ್ಪ ರೈ ನಿವಾಸದ ಮೇಲೆ ಸಿಸಿಬಿ ದಾಳಿ! | Janata news

06 Oct 2020
772

ಬೆಂಗಳೂರು : ದಿವಂಗತ ಮಾಜಿ ಭೂಗತ ದೊರೆ ಮುತ್ತಪ್ಪ ರೈ ನಿವಾಸದ ಮೇಲೆ ಇಂದು ಸಿಸಿಬಿ ದಾಳಿ ನಡೆದಿದೆ. ಕೋರ್ಟ್​​ನಿಂದ ಸರ್ಚ್ ವಾರೆಂಟ್ ಪಡೆದು ಸಿಸಿಬಿ ಇಂದು ಬೆಳ್ಳಂಬೆಳಗ್ಗೆ ರೇಡ್​ ನಡೆಸಿದೆ.

ಮುತ್ತಪ್ಪ ರೈ ಅವರ ಮಗ ರಿಕ್ಕಿ, ಡ್ರಗ್ ಪೆಡ್ಲರ್ಸ್ ಗಳೊಂದಿಗೆ ಸಂಪರ್ಕ ಹೊಂದಿದ್ದ ಎಂಬ ಆರೋಪದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಈಚೆಗಷ್ಟೇ ಮೃತಪಟ್ಟಿರುವ ಮುತ್ತಪ್ಪ ರೈ ಅವರ ಮಗ ಡ್ರಗ್ಸ್ ಜಾಲದ ನಂಟು ಹೊಂದಿದ್ದಾರೆ ಎನ್ನುವ ಗುಮಾನಿಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ರಿಕ್ಕಿ ಮಂಗಳೂರು ಹಾಗೂ ಮುಂಬೈ ಡ್ರಗ್ ಪೆಡ್ಲರ್​​ಗಳ ಜತೆ ಸಂಪರ್ಕ ಹೊಂದಿದ ಶಂಕೆ ಇದೆ.

ಮುತ್ತಪ್ಪ ರೈ ಅವರಿಗೆ ಸಂಬಂಧಿಸಿದ್ದ ಬಿಡದಿ ಮತ್ತು ಬೆಂಗಳೂರಿನ ವೈಯಾಲಿಕಾವಲ್ ಮನೆ ಹಾಗೂ ಹಲವು ಪ್ರದೇಶಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ವೇಣುಗೋಪಾಲ್ ನೇತೃತ್ವದಲ್ಲಿ ರೇಡ್ ಮಾಡಲಾಗಿದೆ.

English summary :Drugs Mafia: Muttappa Rai Son

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...