ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಇಂದು ಡಿಕೆಶಿ ನಿವಾಸಕ್ಕೆ ಭೇಟಿ ನೀಡಿ ಧೈರ್ಯ ತುಂಬಿದರು. ಡಿಕೆಶಿ ನಿವಾಸದ ಮೇಲೆ ನಡೆದ"/>
Mon,May20,2024
ಕನ್ನಡ / English

ಡಿಕೆಶಿ ನಿವಾಸಕ್ಕೆ ಭೇಟಿ ಕೊಟ್ಟ ಜೆಡಿಎಸ್ ಮುಖಂಡ ಜಿ.ಟಿ ದೇವೇಗೌಡ! | Janata news

07 Oct 2020
941

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮನೆ, ಕಚೇರಿ ಮೇಲೆ ಸಿಬಿಐ ದಾಳಿ ನಡೆದ ಹಿನ್ನೆಲೆಯಲ್ಲಿ ಅವರಿಗೆ ನೈತಿಕ ಬೆಂಬಲ ನೀಡುವ ಸಲುವಾಗಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಇಂದು ಡಿಕೆಶಿ ನಿವಾಸಕ್ಕೆ ಭೇಟಿ ನೀಡಿ ಧೈರ್ಯ ತುಂಬಿದರು.

ಡಿಕೆಶಿ ನಿವಾಸದ ಮೇಲೆ ನಡೆದ ದಾಳಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಉಪಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಉದ್ಧೇಶದಿಂದ ಈ ದಾಳಿ ನಡೆದಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಂಜಾವಧೂತ ಸ್ವಾಮೀಜಿ ಸೇರಿದಂತೆ ಮಠಾಧೀಶರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದೀಗ ಜೆಡಿಎಸ್‌ ಮುಖಂಡ ಜಿ.ಟಿ ದೇವೇಗೌಡ ಭೇಟಿ ಮಾಡಿ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ.

ಭೇಟಿ ಬಳಿಕ ಜಿ.ಟಿ.ದೇವೇಗೌಡ ಮಾತನಾಡಿ, ಶಿವಕುಮಾರ್ ಅವರಿಗೆ ಸೇರಿದ 14 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿದ್ದು, ಪದೇ ಪದೇ ಈ ರೀತಿಯ ದಾಳಿಯಿಂದ ಶಿವಕುಮಾರ್ ಬಹಳ ನೊಂದಿದ್ದಾರೆ.

ಶಿವಕುಮಾರ್ ಹಾಗೂ ತಾವು ಬಹಳ ವರ್ಷದ ಸ್ನೇಹಿತರು, ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗಲೂ ದಾಳಿ ನಡೆದಿತ್ತು‌. ಐಟಿ ದಾಳಿ ನಡೆಸಿ ಶಿವಕುಮಾರ್ ಅವರನ್ನು ಬಂಧಿಸಿದ್ದರು. ಎಸ್. ಎಂ. ಕೃಷ್ಣಾ ಕಾಂಗ್ರೆಸ್ ಸಂಪುಟದಲ್ಲಿ ಶಿವಕುಮಾರ್ ತಮ್ಮನ್ನು ಮಹಾಮಂಡಲದ ಅಧ್ಯಕ್ಷರನ್ನಾಗಿ ಮಾಡಿದ್ದರು.

ಯಾವುದೇ ಸರ್ಕಾರ ಇರಲಿ ಯೋಚನೆ ಮಾಡಬೇಕು, ಚುನಾವಣೆ ಘೋಷಣೆಯಾದ ಬಳಿಕ ಈ ರೀತಿ ದಾಳಿ ಮಾಡಿಸುವುದು ಸರಿ ಅಲ್ಲ. ಡಿ.ಕೆ. ಶಿವಕುಮಾರ್ ಪತ್ನಿ ನಮ್ಮ ಮೈಸೂರಿನವರು ಅವರ ಕುಟುಂಬದ ಎಲ್ಲರಿಗೂ ಧೈರ್ಯ ತುಂಬಿದ್ದೇನೆ. ಇದು ರಾಜಕೀಯ ಪ್ರೇರಣೆ ದಾಳಿ ಎಂದು ಜನರು ಭಾವಿಸಿದ್ದಾರೆ ಎಂದರು.

ಡಿ.ಕೆ ಶಿವಕುಮಾರ್ ಮಾತನಾಡಿ, ಜಿ.ಟಿ. ದೇವೇಗೌಡ ತಮ್ಮ ಆತ್ಮೀಯ ಸ್ನೇಹಿತ. ರಾಜಕಾರಣವೇ ಬೇರೆ ಸ್ನೇಹವೇ ಬೇರೆ ಎಂದರು.

RELATED TOPICS:
English summary :DKShivakumar: jds Leader Gt Devegowda Visit At Dk Shivakumar Home

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...