ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ. 1932, ಅ. 8ರಂದು ಭಾರತೀಯ ವಾಯು ಪಡೆಯನ್ನು ಸ್ಥಾಪಿಸಲಾಯಿತು. ಅಂದಿನಿಂದ ಪ್ರತೀ ವರ್ಷ ಅಕ್ಟೋಬರ್‌"/>
Sat,May18,2024
ಕನ್ನಡ / English

ಭಾರತೀಯ 88ನೇ ವಾಯುಸೇನಾ ದಿನ: ವೀರ ಯೋಧರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ | Janata news

08 Oct 2020
721

ಬೆಂಗಳೂರು : 88ನೇ ವಾಯುಸೇನಾ ದಿನ ಹಿನ್ನಲೆಯಲ್ಲಿ ವಾಯುಪಡೆಯ ಧೀರ ಯೋಧರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ.

1932, ಅ. 8ರಂದು ಭಾರತೀಯ ವಾಯು ಪಡೆಯನ್ನು ಸ್ಥಾಪಿಸಲಾಯಿತು. ಅಂದಿನಿಂದ ಪ್ರತೀ ವರ್ಷ ಅಕ್ಟೋಬರ್‌ 8ರಂದು ಹಲವು ಯುದ್ಧಗಳಲ್ಲಿ ಭಾರತೀಯ ವಾಯುಸೇನೆಯು ಸಲ್ಲಿಸಿದ ಅನುಪಮ ಸೇವೆಯನ್ನು ಸ್ಮರಿಸುವ ಹಾಗೂ ವೀರ ಯೋಧರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಭಾರತೀಯ ವಾಯುಪಡೆ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.

ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ವಾಯುಪಡೆಯ ದಿನದಂದು ಭಾರತೀಯ ವಾಯುಸೇನೆಯಯ ಎಲ್ಲಾ ವೀರ ಯೋಧರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ. ನೀವು ದೇಶದ ಆಗಸವನ್ನು ಸುರಕ್ಷಿತವಾಗಿರಿಸುವುದಲ್ಲದೆ, ವಿಪತ್ತು ಸಮಯದಲ್ಲಿ ಮಾನವೀಯತೆಯ ಸೇವೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತೀರಿ. ಭಾರತಾಂಬೆ ರಕ್ಷಿಸಲು ನಿಮ್ಮ ಧೈರ್ಯ, ಶೌರ್ಯ ಮತ್ತು ಸಮರ್ಪಣೆ ಎಲ್ಲರಿಗೂ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರೂ ಯೋಧರಿಗೆ ಶುಭಾಶಗಳನ್ನು ಕೋರಿದ್ದು, ನಮ್ಮ ವಾಯುಪಡೆಯ ಯೋಧರು, ಮಾಜಿ ಯೋಧರು ಮತ್ತು ಭಾರತೀಯ ವಾಯುಪಡೆಯ ಕುಟುಂಬಸ್ಥರನ್ನು ನಾವು ಹೆಮ್ಮೆಯಿಂದ ಗೌರವಿಸುತ್ತೇವೆ. ನಮ್ಮ ಆಕಾಶವನ್ನು ಭದ್ರಪಡಿಸುವಲ್ಲಿ ಮತ್ತು ಮಾನವೀಯ ನೆರವು ಮತ್ತು ವಿಪತ್ತು ಪರಿಹಾರದಲ್ಲಿ ನಾಗರಿಕರಿಗೆ ಸಹಾಯ ಮಾಡುವಲ್ಲಿ ಐಎಎಫ್‌ನ ಕೊಡುಗೆ ಅಪಾರವಾದದು ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಭಾಶಯಗಳನ್ನು ಕೋರಿದ್ದು, ರಾಷ್ಟ್ರವು ತನ್ನ ನೀಲಿ ಬಣ್ಣದ ಉಡುಗೆಯಲ್ಲಿರುವ ವಾಯುಸೇನೆಯ ಪುರುಷರು ಮತ್ತು ಮಹಿಳೆಯರ ಬಗ್ಗೆ ಹೆಮ್ಮೆಪಡುತ್ತದೆ . ಸವಾಲುಗಳನ್ನು ಎದುರಿಸಲು ಮತ್ತು ವಿರೋಧಿಗಳನ್ನು ಹಿಮ್ಮೆಟ್ಟಿಸಲು ಸಿದ್ಧವಾಗಿರುವುದರಿಂದ ಐಎಎಫ್‌ನ ಪರಾಕ್ರಮಕ್ಕೆ ನಮಸ್ಕರಿಸುತ್ತೇವೆ. ಆಧುನೀಕರಣ ಮತ್ತು ದೇಶೀಕರಣದ ಮೂಲಕ ಐಎಎಫ್‌ನ ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸಲು ನಾವು ಬದ್ಧರಾಗಿದ್ದೇವೇ ಎಂದು ಹೇಳಿದರು.

RELATED TOPICS:
English summary :IAF foundation day 2020: President Kovind, PM Modi lead nation in wishing Indian Air Force, The Indian Air Force (IAF) is observing its 88th foundation day on Thursday. President Ram Nath Kovind, Prime Minister Narendra Modi, home minister Amit Shah, defence minister Rajnath Singh and others took to Twitter to wish India s air warriors.

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...