ಕೊರೊನಾ ಸೊಂಕು ತಗಲಿದೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಎಂ.ತಿಮ್ಮಾಪುರದಲ್ಲಿರುವ ಎರಡನೇ, ಮೂರನೇ, ನಾಲ್ಕನೇ ತರಗತಿಯ 23 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್‌ ಆಗಿರೋದು ಕಂಡುಬಂದಿದೆ. ಈ ಮುಂಚೆ ಶಾಲೆಯ ಮುಖ್ಯೋಪಾಧ್ಯಾಯರಿಗೆ ಕೊರೊನಾ"/>
Sat,Apr27,2024
ಕನ್ನಡ / English

ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ವಿದ್ಯಾರ್ಥಿಗಳಿಗೆ ಕೊರೊನಾ! | Janata news

09 Oct 2020
1040

ಕಲಬುರಗಿ : ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ವಿದ್ಯಾರ್ಥಿಗಳಿಗೆ ಕೊರೊನಾ ಸೊಂಕು ತಗಲಿದೆ ಎನ್ನಲಾಗಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಎಂ.ತಿಮ್ಮಾಪುರದಲ್ಲಿರುವ ಎರಡನೇ, ಮೂರನೇ, ನಾಲ್ಕನೇ ತರಗತಿಯ 23 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್‌ ಆಗಿರೋದು ಕಂಡುಬಂದಿದೆ.

ಈ ಮುಂಚೆ ಶಾಲೆಯ ಮುಖ್ಯೋಪಾಧ್ಯಾಯರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿಕ್ಷಕರು, ವಿದ್ಯಾರ್ಥಿಗಳಿಗೆ ಕೋವಿಡ್-19 ಪರೀಕ್ಷೆ ಗೆ ಒಳಪಡಿಸಲಾಗಿತ್ತು.

ಅಕ್ಟೋಬರ್ 4ರಂದು ಸಾಮೂಹಿಕ ಕೋವಿಡ್ ಟೆಸ್ಟ್ ನಡೆಸಲಾಗಿತ್ತು. ಈ ವೇಳೆ ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ಜನರಿಗೆ ಕೊರೊನಾ ಇರೋದು ಧೃಡಪಟ್ಟಿದೆ. ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ

RELATED TOPICS:
English summary :Corona for Kalaburagi school kids

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...