Sat,May04,2024
ಕನ್ನಡ / English

ಕೆಲ ಕೇಂದ್ರ ಸಚಿವರು, ಸಂಸದರು ಕೊರೊನಾಗೆ ಬಲಿಯಾದ್ದಾರೆ ಎಂದು ಸಂಸತ್ತನ್ನು ಮುಚ್ಚಿದ್ದಾರಾ?: ಈಶ್ವರಪ್ಪ ಪ್ರಶ್ನೆ | Janata news

09 Oct 2020
1106

ಬೆಂಗಳೂರು : ಕೊರೊನಾದಿಂದ ಕೆಲ ಕೇಂದ್ರ ಸಚಿವರು, ಸಂಸದರು ನಿಧನರಾದ್ರು. ಹಾಗಂತ ಲೋಕಸಭೆ ಮುಚ್ಚಕ್ಕಾಗುತ್ತಾ?, ರೈತರೂ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಹಾಗಂತ ಉಳುಮೆ ಮಾಡೋದನ್ನು ನಿಲ್ಲಿಸಿ ಅಂದ್ರೆ ಆಗುತ್ತಾ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಶಿಕ್ಷಕರಿಂದ ಕೆಲವು ಮಕ್ಕಳಿಗೆ ಕರೊನಾ ಸೋಂಕು ಹರಡಿರುವ ಘಟನೆಯೇ ಇದಕ್ಕೆ ಕಾರಣ. ಇದರಿಂದಾಗಿ ತೀವ್ರ ಚಿಂತೆಗೆ ಒಳಗಾಗಿರುವ ಪಾಲಕರು ವಿದ್ಯಾಗಮ ಯೋಜನೆಯನ್ನೇ ನಿಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ, ವಿದ್ಯಾಗಮ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೆಯೆ ಇಲ್ಲ. ಕೆಲವು ಮಕ್ಕಳಿಗೆ, ಶಿಕ್ಷಕರಿಗೆ ಸೋಂಕು ತಗುಲಿತು ಎಂಬ ಕಾರಣಕ್ಕೆ ಇಡೀ ಯೋಜನೆಯನ್ನೇ ನಿಲ್ಲಿಸಲು ಆಗುವುದಿಲ್ಲ. ಕರೊನಾದಿಂದಾಗಿ ಕೆಲವು ರೈತರು ಸತ್ತಿದ್ದಾರೆ. ಹಾಗಂತ ಎಲ್ಲಿಯಾದರೂ ಕೃಷಿ ಚಟುವಟಿಕೆಯನ್ನು ನಿಲ್ಲಿಸಿದ್ದಾರಾ? ಕರೊನಾ ಬಂದು ಕೇಂದ್ರ ಸಚಿವರು, ಸಂಸದರು ಮೃತಪಟ್ಟಿದ್ದೂ ಇದೆ. ಹಾಗಂತ ಸಂಸತ್ತನ್ನೇ ಮುಚ್ಚಿದ್ದಾರಾ? ಎಂದು ಪ್ರಶ್ನಿಸಿದರು.

ವಿದ್ಯಾಗಮ ಯೋಜನೆಯಿಂದಲೇ ಕರೊನಾ ಬಂತು ಅಂತ ಯಾಕೆ ಭಾವಿಸುತ್ತೀರಿ? ಆ ಯೋಜನೆ ಇಲ್ಲದೇ ಇದ್ದಾಗಲೂ ಸಾಕಷ್ಟು ಜನ ಶಿಕ್ಷಕರಿಗೆ, ಮಕ್ಕಳಿಗೆ ಕರೊನಾ ಸೋಂಕು ತಗುಲಿಲ್ಲವೇ? ಒಂದು ಯೋಜನೆ ಬೇಡವಾದ ಕಾರಣದಿಂದಾಗಿ ಅದಕ್ಕೆ ಕರೊನಾ ಲಿಂಕ್ ಹಚ್ಚಬಾರದು ಎಂದು ಹೇಳಿದರು.

ರಾಜ್ಯದಲ್ಲಿ ಶಾಲೆಗಳ ಆರಂಭ ಮಾಡಬೇಕಾ ಬೇಡವಾ ಅನ್ನುವ ಚರ್ಚೆ ನಡೀತಿದೆ. ಶಾಲಾರಂಭ ಬಗ್ಗೆ ಸರ್ಕಾರ ಎಲ್ಲರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೆ. ಪೋಷಕರು, ತಜ್ಞರ ಜೊತೆ ಸರ್ಕಾರ ಚರ್ಚೆ ಮಾಡ್ತಿದೆ. ಎಲ್ಲರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ತಗೊಳ್ಳುತ್ತೆ. ನನ್ನ ವೈಯಕ್ತಿಕ ಅಭಿಪ್ರಾಯ ಶಾಲೆ ಆರಂಭ ಬೇಡ ಏನ್ನೋದಾಗಿದೆ ಎಂದರು.

RELATED TOPICS:
English summary :Eshwarappa

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...