Sun,Apr28,2024
ಕನ್ನಡ / English

ಭಾರತೀಯ ಮುಸ್ಲಿಮರು ವಿಶ್ವದಲ್ಲೇ ಅತ್ಯಂತ ಸಂತೃಪ್ತರು : ಆರೆಸ್ಸೆಸ್ ಮುಖ್ಯಸ್ಥ ಭಾಗ್ವತ್ | Janata news

10 Oct 2020
773

ಹೊಸದಿಲ್ಲಿ : ಭಾರತೀಯ ಮುಸ್ಲಿಮರು ಜಗತ್ತಿನಲ್ಲಿಯೇ ಅತ್ಯಂತ ಹೆಚ್ಚು ಸಂತೃಪ್ತರು, ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ.

ಭಾರತದ ಜೀವಾಳದ ವಿಷಯ ಬಂದಾಗ ಎಲ್ಲಾ ಧರ್ಮಗಳ ಜನರೂ ಜತೆಯಾಗಿ ನಿಂತಿದ್ದಾರೆ. ಸ್ವಹಿತಾಸಕ್ತಿ ಸಾಧಿಸಲು ಸಾಧ್ಯವಾಗದೇ ಇರುವವರು ಮತಾಂಧತೆ ಮತ್ತು ಪ್ರತ್ಯೇಕತಾವಾದವನ್ನು ಹರಡುವವರು ಎಂದೂ ಭಾಗ್ವತ್ ಹೇಳಿದ್ದಾರೆ.

ದೇಶದ ಕಲೆ, ಸಂಸ್ಕೃತಿ ಮೇಲೆ ದಾಳಿಯಾದ ಸಂದರ್ಭಗಳಲ್ಲಿ ಎಲ್ಲಾ ಧರ್ಮ, ನಂಬಿಕೆಯ ಜನರು ಇಲ್ಲಿ ಒಗ್ಗಟ್ಟಾಗಿ ನಿಂತಿದ್ದಾರೆ ಎಂದ ಮೋಹನ್ ಭಾಗವತ್, ಮೇವರ್ ನ ಮಹಾರಾಣ ಪ್ರತಾಪ ಸೇನೆಯ ಪರ ಮುಸ್ಲಿಮರು ಮೊಘಲ್ ದೊರೆ ಅಕ್ಬರ್ ವಿರುದ್ಧ ಸೆಣಸಾಡಿದ್ದರು ಎಂದಿದ್ದಾರೆ.

ಅತ್ಯಂತ ತೃಪ್ತಿಯಿಂದ ಮುಸ್ಲಿಮರು ಜೀವನ ನಡೆಸುತ್ತಿದ್ದರೆ ಅದು ಭಾರತದಲ್ಲಿ ಮಾತ್ರ, ಪ್ರಪಂಚದ ಯಾವುದೇ ದೇಶವನ್ನು ತೆಗೆದುಕೊಳ್ಳಿ, ವಿದೇಶಿ ಧರ್ಮ ಆಚರಿಸುವ ಜನರು ಅದೇ ದೇಶದಲ್ಲಿ ಇನ್ನೂ ಬದುಕುತ್ತಿದ್ದಾರೆ ಎಂದರೆ ಅದು ಕೂಡ ಭಾರತದಲ್ಲಿ ಮಾತ್ರ ಎಂದು ಮಹಾರಾಷ್ಟ್ರದ ಹಿಂದಿ ಮ್ಯಾಗಜೀನ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಭಾಗವತ್ ಹೇಳಿದ್ದಾರೆ.

ಭಾರತದ ಸಂವಿಧಾನದಲ್ಲಿ ಇಲ್ಲಿ ಹಿಂದೂಗಳು ಮಾತ್ರ ನೆಲೆಸಬಹುದು, ಜೀವನ ಮಾಡಬಹುದು, ಇಲ್ಲಿ ಹಿಂದೂಗಳು ಶ್ರೇಷ್ಠರು ಹೇಳಿಕೊಂಡು ಜೀವನ ಮಾಡಬೇಕು ಎಂದು ಯಾವತ್ತೂ ಹೇಳಿಲ್ಲ, ಇದು ನಮ್ಮ ದೇಶದ ಸಂಸ್ಕೃತಿ, ಸ್ವಭಾವ, ಆ ಮೂಲಗುಣ ಇರುವವರು ಹಿಂದೂಗಳು ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

ವ್ಯಕ್ತಿಪೂಜೆ ಮೇಲೆ ಹಿಂದೂಗಳಿಗೆ ನಂಬಿಕೆಯಿಲ್ಲ. ಒಂದು ಎಳೆ ನೂಲಿನಲ್ಲಿ ಜನರನ್ನು ಬೆಸೆಯುವ, ಮೇಲೆತ್ತುವ, ಎಲ್ಲರನ್ನೂ ಒಟ್ಟು ಸೇರಿಸುವ ಕೊಂಡಿಯೇ ಧರ್ಮ ಎಂದು ಭಾಗವತ್ ಧರ್ಮವನ್ನು ಬಣ್ಣಿಸಿದ್ದಾರೆ.

RELATED TOPICS:
English summary :Most content Muslims are in India… we created a space for them: RSS chief Mohan Bhagwat

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...