Sun,May19,2024
ಕನ್ನಡ / English

ಈ ಶತಮಾನದ ಮಹಾ ಸುಳ್ಳುಗಾರ ಸಿದ್ದರಾಮಯ್ಯ: ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ | Janata news

11 Oct 2020
853

ಬೆಂಗಳೂರು : ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ ಸಂಬಂಧ ಜೆಡಿಎಸ್ ಜೊತೆ ಚರ್ಚೆ ನಡೆಸಿದ್ದೆವು. ಆದರೆ ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರಿಂದ ಬೆಂಬಲ ಸಿಗಲಿಲ್ಲ ಎಂದು ಹಸಿಸುಳ್ಳು ಹೇಳುವ ಮೂಲಕ ಈ ಶತಮಾನದ ಮಹಾ ಸುಳ್ಳುಗಾರ ಎಂದು ಸಿದ್ದರಾಮಯ್ಯ ಸ್ವಯಂ ಘೋಷಿಸಿಕೊಂಡಿದ್ದಾರೆ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ ಸಂಬಂಧ ಜೆಡಿಎಸ್ ಜೊತೆ ಚರ್ಚೆ ನಡೆಸಿದ್ದೆವು. ಆದರೆ ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರಿಂದ ಬೆಂಬಲ ಸಿಗಲಿಲ್ಲ ಎಂದು ಹಸಿ ಸುಳ್ಳು ಹೇಳುವ ಮೂಲಕ ಈ ಶತಮಾನದ ಮಹಾ ಸುಳ್ಳುಗಾರ ಎಂದು ಸಿದ್ದರಾಮಯ್ಯ ಸ್ವಯಂ ಘೋಷಿಸಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕಳೆದ ಶತಮಾನದಲ್ಲಿ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಒಬ್ಬರಿಗೆ ಅಂಟಿದ್ದ ಮಹಾನ್ ಸುಳ್ಳುಗಾರ ಎಂಬ ಕಳಂಕವನ್ನು ತಾನಾಗಿಯೇ ಕಸಿದುಕೊಂಡಿರುವ ಸಿದ್ದರಾಮಯ್ಯ ಈ ಶತಮಾನದ ಮಹಾನ್ ಸುಳ್ಳುಗಾರರಾಗಿ ಹೊರಹೊಮ್ಮಿದ್ದಾರೆ. ಮಂಡ್ಯದ ಮೂಲಕ ಇಂಡಿಯಾ ಹಿಡಿಯುವ ಹಗಲು ಕನಸು ಕಾಣುತ್ತಿರುವ ಕಾಂಗ್ರೆಸಿಗರು ಅನ್ನದಾತನ ಅಸ್ತ್ರ ಬಳಸಿದರೆ ಮಣ್ಣಿನ ಮಕ್ಕಳು ತಕ್ಕ ಪಾಠ ಕಲಿಸಲಿದ್ದಾರೆ. ರೈತರ ಬಗೆಗಿನ ಬದ್ಧತೆ ಬಗ್ಗೆ ನಿಮ್ಮೆಲ್ಲರಿಗಿಂತ ಹೆಚ್ಚಿನ ಕರುಳಬಳ್ಳಿಯ ಸಂಬಂಧ ಜೆಡಿಎಸ್‌ಗಿದೆ ಎಂದು ತಿಳಿಸಿದ್ದಾರೆ.

RELATED TOPICS:
English summary :HD Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...