Sun,Apr28,2024
ಕನ್ನಡ / English

ರಾಜಕೀಯದಲ್ಲಿ ಬೇರೆಯವರ ಹೆಸರು ಬಳಸಿಕೊಳ್ಳದೆ ಯಾರು ತಾನೇ ಗೆದ್ದಿದ್ದಾರೆ? | Janata news

12 Oct 2020
1078

ಬೆಂಗಳೂರು : ಡಿ.ಕೆ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ನೀಡಿದ್ದ ಹೇಳಿಕೆ ವಿರುದ್ಧ ಕಾಂಗ್ರೆಸ್​ ನಾಯಕಿಯರು ಹರಿಹಾಯ್ದಿದ್ದಾರೆ.

ಯಾರೂ ಕೂಡ ರಾಜಕೀಯದಲ್ಲಿ ಯಾರ ಹೆಸರು ಬಳಸಿಕೊಳ್ಳದೇ ಗೆದ್ದಿಲ್ಲ. ಕುಸುಮಾ ಅವರು ಡಿ.ಕೆ.ರವಿಯವರನ್ನು ಅಧಿಕೃತವಾಗಿ ಸಪ್ತಪದಿ ತುಳಿದು ಮದುವೆಯಾಗಿದ್ದಾರೆ. ಅವರ ಗಂಡನ ಹೆಸರು ಬಳಕೆ ಮಾಡಿಕೊಳ್ಳಬಾರದು ಎಂದು ಹೇಳಲು ಇವರು ಯಾರು. ಆ ರೀತಿ ಹೇಳುವ ಹಕ್ಕು ಯಾರಿಗೂ ಇಲ್ಲ. ಕುಸುಮಾ ವೈಫ್ ಆಫ್ ಡಿ.ಕೆ.ರವಿ. ಇದನ್ನು ಹೇಳಬೇಕು ತಾನೇ..?

ನೋವುಂಡವರ ನೋವು ಅವರಿಗೆ ಮಾತ್ರ ಗೊತ್ತು. ಶೋಭಾ ಕರಂದ್ಲಾಜೆ ಒಂದೇ ದಿಕ್ಕಿನಲ್ಲಿ ಯೋಚಿಸಬಾರದು. ಸಣ್ಣ ವಯಸ್ಸಿನಲ್ಲೇ ಗಂಡನನ್ನು ಕಳೆದುಕೊಂಡ ಹೆಣ್ಣು ಮಗಳು ಕುಸುಮಾ, ಅವರ ನೋವು ಯಾರಿಗೆ ಅರ್ಥವಾಗುತ್ತೆ. ನೋವನ್ನು ಮರೆತು ಸಾಮಾಜಿಕ ಸೇವೆಗೆ ಬಂದಿದ್ದಾರೆ. ಅಂಥವರ ಬಗ್ಗೆ ಹೀಗೆ ಹೇಳಿಕೆ ನೀಡುವುದು ಸರಿಯಲ್ಲ ಎಂದರು.

ಶೋಭ ಕರಂದ್ಲಾಜೆ ಜ್ಯೋತಿಷಿ ಅಲ್ಲ, ಸಂಸದೆ ಅನ್ನೋದನ್ನ ನೆನಪಿಸಿಕೊಳ್ಳಲಿ ಎಂದು ಗುಡುಗಿದ್ರು. ಗಂಡ ಸತ್ತವರು ಎಲೆಕ್ಷನ್​​​ಗೆ ನಿಲ್ಲಬಾರದು, ಗಂಡ ಬಿಟ್ಟವರು ಎಲೆಕ್ಷನ್​​​ಗೆ ನಿಲ್ಲಬಾರದು ಅಂತ ಸಂವಿಧಾನದಲ್ಲಿ ಎಲ್ಲೂ ಬರೆದಿಲ್ಲ, ರಾಜಕೀಯಕ್ಕೆ ಬರೋದು, ಚುನಾವಣೆಗೆ ನಿಲ್ಲೋದು ಮಹಿಳೆಯರ ಹಕ್ಕು ಎಂದು ಉಮಾಶ್ರೀ ಹೇಳಿದರು.

ಶೋಭಾ ಕರಂದ್ಲಾಜೆ ಅವರಿಗೆ ತಮ್ಮ ತಂದೆ ನೋವಿನ ಬಗ್ಗೆ ಅರಿವಿರಬಹುದು. ಆದರೆ ಗಂಡನನ್ನು ಕಳೆದುಕೊಂಡ ಹೆಣ್ಣಿನ ಏಕಾಂಗಿತನ, ಅವರ ನೋವು ಇವರಿಗೆ ಅರ್ಥವಾಗುವುದಿಲ್ಲ ಎಂದು ಟೀಕಿಸಿದರು.

ಶೋಭಾ ಕರಂದ್ಲಾಜೆ ಹೆಣ್ಣು ಮಕ್ಕಳ ನೋವಿಗೆ ಸ್ಪಂದಿಸುವ ಕೆಲಸ ಮಾಡಿಲ್ಲ. ಅಭಿವೃದ್ಧಿ ಮಾಡಲಾಗದೆ ಜನರನ್ನು ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ರಾಜಕೀಯ ಮಾಡಿಕೊಂಡು ಬರುತ್ತಿದ್ದಾರೆ. ರಾಜಕೀಯವಾಗಿ ಯಾವ ಹೆಣ್ಣು ಚುನಾವಣೆಗೆ ನಿಲ್ಲಬಾರದೆಂಬ ಯಾವುದೇ ಕಟ್ಟುಪಾಡುಗಳು ಇಲ್ಲ. ಗಂಡ ಬಿಟ್ಟವರು, ವಿಧವೆಯಾದವರು ಚುನಾವಣೆಗೆ ನಿಲ್ಲಬಾರದು ಎಂದು ಸಂವಿಧಾನದಲ್ಲಿ ಎಲ್ಲಿಯೂ ಹೇಳಿಲ್ಲ ಎಂದು ಉಮಾಶ್ರೀ ಖಾರವಾಗಿ ಪ್ರತಿಕ್ರಿಯಿಸಿದರು.

RELATED TOPICS:
English summary :shobha karandlaje and umashree

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...