ಪ್ರಧಾನಿ ನರೇಂದ್ರ ಮೋದಿ ಅವರು ಎಫ್‌ಎಒ ಜೊತೆ ಭಾರತದ ದೀರ್ಘಕಾಲದ ಸಂಬಂಧವನ್ನು ಗುರುತಿಸಲು 75ನೇ ವಾರ್ಷಿಕೋತ್ಸವದ ಸ್ಮರಣಾರ್ಥ ರೂ.75/- ಮುಖಬೆಲೆಯ ನಾಣ್ಯವನ್ನು ಇಂದು ಶುಕ್ರವಾರ ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಪ್ರಧಾನಿ"/>
Sat,May04,2024
ಕನ್ನಡ / English

75ಮುಖಬೆಲೆಯ ನಾಣ್ಯ, ಹೊಸ 17ಬೆಳೆ ಬಿಡುಗಡೆ ಮಾಡಿದ ಪ್ರಧಾನಿ ಮೋದಿ : ಸಣ್ಣ ರೈತರಿಗೆ ಎಫ್‌ಪಿಒ ಜಾಲ ಅಭಿವೃದ್ಧಿ | Janata news

16 Oct 2020
1259

ನವದೆಹಲಿ : ಆಹಾರ ಮತ್ತು ಕೃಷಿ ಸಂಸ್ಥೆಯ(ಎಫ್‌ಎಒ) 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಫ್‌ಎಒ ಜೊತೆ ಭಾರತದ ದೀರ್ಘಕಾಲದ ಸಂಬಂಧವನ್ನು ಗುರುತಿಸಲು 75ನೇ ವಾರ್ಷಿಕೋತ್ಸವದ ಸ್ಮರಣಾರ್ಥ ರೂ.75/- ಮುಖಬೆಲೆಯ ನಾಣ್ಯವನ್ನು ಇಂದು ಶುಕ್ರವಾರ ಬಿಡುಗಡೆ ಮಾಡಿದರು.

ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ, ಅಭಿವೃದ್ಧಿಪಡಿಸಿದ 8 ಬೆಳೆಗಳ 17 ಹೊಸ ಜೈವಿಕ ಬಲವರ್ಧಿತ ಪ್ರಭೇದಗಳನ್ನು, ರಾಷ್ಟ್ರಕ್ಕೆ ಸಮರ್ಪಿಸಿದರು. ಈ ವೇಳೆ ಮಾತನಾಡಿ, ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ನೀಡಿ ಖರೀದಿಸುವ ಬಗ್ಗೆ ಸರ್ಕಾರದ ಬದ್ಧವಾಗಿದೆ, ಎಂದು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ಈ ಕಾರ್ಯಕ್ರಮವು ಕೃಷಿ ಮತ್ತು ಪೋಷಣೆಗೆ ಸರ್ಕಾರವು ನೀಡಿರುವ ಅತ್ಯುನ್ನತ ಆದ್ಯತೆಯನ್ನು ಸೂಚಿಸುತ್ತದೆ ಮತ್ತು ಇದು ಹಸಿವು, ಅಲ್ಪಪೌಷ್ಟಿಕತೆ ಮತ್ತು ಅಪೌಷ್ಟಿಕತೆಯನ್ನು ಸಂಪೂರ್ಣವಾಗಿ ತೊಡೆದುಹಾಕುವ ಸಂಕಲ್ಪದ ಸಾಕ್ಷಿಯಾಗಿದೆ. ಇದಕ್ಕೆ ದೇಶಾದ್ಯಂತ ಅಂಗನವಾಡಿಗಳು, ಕೃಶಿ ವಿಜ್ಞಾನ ಕೇಂದ್ರಗಳು, ಸಾವಯವ ಮತ್ತು ತೋಟಗಾರಿಕೆ ಕಾರ್ಯಾಚರಣೆಗಳು ಸಾಕ್ಷಿಯಾಗುತ್ತಿವೆ.

ರೈತರಿಗೆ ಎಂಎಸ್‌ಪಿಗಿಂತ ಒಂದೂವರೆ ಪಟ್ಟು ಲಾಭವಾಗುವಂತೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಎಂಎಸ್‌ಪಿ ಮತ್ತು ಸರ್ಕಾರದ ಖರೀದಿ ದೇಶದ ಆಹಾರ ಭದ್ರತೆಯ ಪ್ರಮುಖ ಭಾಗವಾಗಿದೆ. ಆದ್ದರಿಂದ ಅವರು ಮುಂದುವರಿಯುವುದು ಸಹಜ. ಸಣ್ಣ ರೈತರಿಗೆ ಶಕ್ತಿ ನೀಡಲು, ರೈತ ಉತ್ಪಾದಕ ಸಂಸ್ಥೆಗಳು, ಅಂದರೆ ಫಾರ್ಮರ್ ಪ್ರೋಡುಸೆರ್ ಒರ್ಗನೈಸೆಶನ್(ಎಫ್‌ಪಿಒ)ಗಳ ದೊಡ್ಡ ಜಾಲವನ್ನು ದೇಶದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.

ಕರೋನಾದಿಂದ ಇಡೀ ಜಗತ್ತು ಹೆಣಗಾಡುತ್ತಿರುವಾಗ, ಭಾರತದ ರೈತರು ಕಳೆದ ವರ್ಷ ಉತ್ಪಾದನೆಯ ದಾಖಲೆಯನ್ನು ಈ ಬಾರಿಯೂ ಮುರಿದರು ಎಂಬುದು ನಿಮಗೆ ತಿಳಿದಿದೆಯೇ?

ಗೋಧಿ, ಭತ್ತ ಮತ್ತು ದ್ವಿದಳ ಧಾನ್ಯಗಳಂತಹ ಎಲ್ಲಾ ರೀತಿಯ ಆಹಾರ ಧಾನ್ಯಗಳನ್ನು ಖರೀದಿಸುವ ಹಳೆಯ ದಾಖಲೆಗಳನ್ನು ಸರ್ಕಾರ ಮುರಿದಿದೆ ಎಂದು ನಿಮಗೆ ತಿಳಿದಿದೆಯೇ? ಎಂದು ಪ್ರಧಾನಿ ಪ್ರಶ್ನಿಸಿದ್ದಾರೆ.

ಇಂದು, ಭಾರತದಲ್ಲಿ ಇಂತಹ ಸುಧಾರಣೆಗಳನ್ನು ನಿರಂತರವಾಗಿ ಮಾಡಲಾಗುತ್ತಿದೆ, ಇದು ಜಾಗತಿಕ ಆಹಾರ ಸುರಕ್ಷತೆಯ ಬಗ್ಗೆ ಭಾರತದ ಬದ್ಧತೆಯನ್ನು ತೋರಿಸುತ್ತದೆ.

ಕೃಷಿಯಿಂದ ಮತ್ತು ರೈತರನ್ನು ಭಾರತದ ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸಬಲೀಕರಣಗೊಳಿಸುವುದರಿಂದ ಒಂದರ ನಂತರ ಒಂದರಂತೆ ಸುಧಾರಣೆಗಳನ್ನು ಮಾಡಲಾಗುತ್ತಿದೆ, ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

RELATED TOPICS:
English summary :PM Modi releases 75 face value coins : Developing FPO network for Small farmers

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...