Wed,Apr24,2024
ಕನ್ನಡ / English

ತಿಂಗಳ ಹಸುಳೆಯನ್ನು ರಕ್ಷಿಸಿದ ಸಬ್‌ಇನ್ಸ್‌ಪೆಕ್ಟರ್ ಸಂಗಮೇಶ್! | Janata news

19 Oct 2020
1016

ಕಲಬುರಗಿ : ಜಿಲ್ಲೆಯ ಜೇವರ್ಗಿಯಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಸಂಗಮೇಶ್ ಅಂಗಡಿ ಎಂಬುವರು ಹಸುಗೂಸನ್ನು ಎತ್ತಿಕೊಂಡು ಸುರಕ್ಷಿತವಾಗಿ ಸಂತ್ರಸ್ತರ ಇಡೀ ಕುಟುಂಬವನ್ನು ಸೇತುವೆ ದಾಟಿಸುವ ಮೂಲಕ ಗಮನ ಸೆಳೆದಿದ್ದಾರೆ.

ಭೀಮಾನದಿ ಹಿನ್ನಿರಿನಿಂದಾಗಿ ಜೇವರ್ಗಿ ಸಮೀಪದ ಕೋನಹಿಪ್ಪರಗಿ ಗ್ರಾಮ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಪ್ರವಾಹದ ವೇಳೆ ಸೇತುವೆ ದಾಟಲು ಪರದಾಡುತ್ತಿದ್ದ ಸಂತ್ರಸ್ತ ಕುಟುಂಬವೊಂದನ್ನು ಸುರಕ್ಷಿತವಾಗಿ ದಡ ಸೇರಿಸಿದ್ದಾರೆ.

ಹೀಗೆ ನೆರೆಯಿಂದಾಗಿ ಗ್ರಾಮದಲ್ಲಿ ಸಿಲುಕಿದ್ದ 6 ಜನರ ರಕ್ಷಣೆಮಾಡಲು ಪೊಲೀಸರು ಮುಂದಾದ ವೇಳೆ ಮೂರು ತಿಂಗಳ ಹಸುಗೂಸೊಂದನ್ನು ರಕ್ಷಿಸುವುದು ಸಾಹಸವಾಗಿತ್ತು. ಸೊಂಟ ಮಟ್ಟದ ನೀರಿನಲ್ಲಿ ಒಂದಿಷ್ಟು ಎಡವಟ್ಟಾದರೂ ಊಹಿಸಲಾಗದ ಘಟನೆ ನಡೆದು ಹೋಗುತ್ತಿತ್ತು.

ಆದರೂ ಜೇವರ್ಗಿ ಠಾಣೆಯ ಕ್ರೈಂ PSI ಸಂಗಮೇಶ ಅವರು ಹಸುಗೂಸನ್ನು ಕೈಯಲ್ಲಿ ಎತ್ತಿಕೊಂಡು ದಡ ಸೇರಿದ್ದಾರೆ. ಮಾತ್ರವಲ್ಲದೆ ಗ್ರಾಮಸ್ಥರನ್ನು ಸುರಕ್ಷಿತ ಜಾಗಕ್ಕೆ ತಲುಪಿಸಿದ್ದಾರೆ.

ಪೊಲೀಸ್ ಅಧಿಕಾರಿಯ ಈ ಕೆಲಸ ಸ್ಥಳೀಯರ ಪ್ರಶಂಸೆಗೆ ಕಾರಣವಾಗಿದೆ.

RELATED TOPICS:
English summary :Kalburgi

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...