Thu,Apr25,2024
ಕನ್ನಡ / English

ಕಂಟೇನರ್ ಲಾರಿಗೆ ಡಿಕ್ಕಿ: ಹೊತ್ತು ಉರಿದ ಪೇಂಟ್ ಲಾರಿ! | Janata news

21 Oct 2020
1128

ಚಿತ್ರದುರ್ಗ : ಪೇಂಟ್ಸ್ ತುಂಬಿದ್ದ ಲಾರಿಗೆ ಮತ್ತೊಂದು ಲಾರಿ ಢಿಕ್ಕಿಯಾಗಿ ಹೊತ್ತಿ ಉರಿದ ಘಟನೆ ಹಿರಿಯೂರು ತಾಲೂಕು ಗೊರಲಡುಕು ಬಳಿ ನಡೆದಿದೆ.

ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ - ಗೋರಲಡುಕು ಸಮೀಪದ ಓಂ ಶಕ್ತಿ ಹೋಟೆಲ್ ಹತ್ತಿರ ರಾಷ್ಟ್ರೀಯ ಹೆದ್ದಾರಿ ಬಳಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ.

ಬೆಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆಗೆ ಏಷಿಯನ್ ಪೇಂಟ್ ತುಂಬಿಕೊಂಡಿದ್ದ ಲಾರಿ ಹೋಗುತ್ತಿತ್ತು ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಬೆಂಕಿ ಹೊತ್ತುಕೊಂಡಿದೆ.

ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿ ಉರಿಯುವ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

RELATED TOPICS:
English summary :chitradurga

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...