Fri,Apr26,2024
ಕನ್ನಡ / English

ಮನೆಗಳ್ಳತನಕ್ಕೆ ಬಂದು ಮಹಿಳೆಯ ಕಿವಿ ಕತ್ತರಿಸಿದ ಖದೀಮರು! | Janata news

21 Oct 2020
1010

ರಾಯಚೂರು : ತಾಲೂಕಿನ ಕುಕುನುರು ಗ್ರಾಮದಲ್ಲಿ ಕಳ್ಳತನಕ್ಕೆ ಆಗಮಿಸಿದ್ದ ಮೂವರು ಖದೀಮರು ನಗದು ಚಿನ್ನಾಭರಣ ಕಳವು ಮಾಡಿದ್ದು, ಇದಕ್ಕೆ ಅಡ್ಡಿಪಡಿಸಲು ಬಂದ ಮಹಿಳೆ ಕಿವಿಯನ್ನೇ ಕತ್ತರಿಸಿದ ಘಟನೆ ನಡೆದಿದೆ.

ಮಳೆ ಸುರಿಯುತ್ತಿದ್ದ ಹಿನ್ನೆಲೆ ಗ್ರಾಮದಲ್ಲಿ‌ ವಿದ್ಯುತ್ ಸಂಪರ್ಕ​ ಸ್ಥಗಿತಗೊಳಿಸಲಾಗಿತ್ತು. ಈ ವೇಳೆ ಖದೀಮರು ಗ್ರಾಮದ ಹನುಮಂತ್ರಾಯ ಎಂಬುವರ ಮನೆಗೆ ನುಗ್ಗಿ ಮನೆಯಲ್ಲಿದ್ದ ನಗದು, ಚಿನ್ನಾಭರಣ, ದಾಖಲೆ ಪತ್ರಗಳನ್ನು‌‌ ದೋಚಿದ್ದಾರೆ. ಅಷ್ಟಕ್ಕೇ ಸುಮ್ಮನಾಗದೆ ಹೋಗುವಾಗ ಮಹಿಳೆ ಅಡ್ಡಿಪಡಿಸಿದ್ದಕ್ಕೆ ಅವರ ಕಿವಿಯನ್ನೇ ಕತ್ತರಿಸಿ ಪರಾರಿಯಾಗಿದ್ದಾರೆ.

ಈ ವೇಳೆ ಕಳ್ಳತ ಗುಂಪಿನಲ್ಲಿದ್ದ ಅದೇ ಗ್ರಾಮದ ಮನೋಜ್ ಎನ್ನುವ ಯುವಕನನ್ನು ಹಿಡಿದ ಗ್ರಾಮಸ್ಥರು ಗಿಡಕ್ಕೆ ಕಟ್ಟಿ ಹಾಕಿ ಧರ್ಮದೇಟು ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಗ್ರಾಮೀಣ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಕಳೆದ ಕೆಲ ದಿನಗಳಿಂದ ಕುಕುನೂರು ಸೇರಿದಂತೆ ಸುತ್ತಲಿನ ಹಳ್ಳಿಗಳಲ್ಲಿ ಈ ತಂಡ ಕಳ್ಳತನ ಮಾಡುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

RELATED TOPICS:
English summary :Rayachuru

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...