Wed,Apr24,2024
ಕನ್ನಡ / English

ಮಳೆಗೆ ಮನೆ ಕುಸಿದು, ಮಲಗಿದ್ದವರ ಮೇಲೆ ಕಲ್ಲುಚಪ್ಪಡಿ ಬಿದ್ದು ಅಪ್ಪ-ಮಗ ದುರ್ಮರಣ, ತಾಯಿ-ಮಗಳ ಸ್ಥಿತಿ ಗಂಭೀರ | Janata news

23 Oct 2020
872

ಚಿಕ್ಕಬಳ್ಳಾಪುರ: : ರಾತ್ರಿ ಸುರಿದ ಮಳೆಯಿಂದಾಗಿ ಮನೆಯೊಂದು ಕುಸಿದು, ತಂದೆ ಮಗ ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ವೈಜಕೂರು ಗ್ರಾಮದಲ್ಲಿ ನಡೆದಿದೆ.

ತಂದೆ ರವಿಕುಮಾರ್ (42) ಮತ್ತು ಪುತ್ರ ರಾಹುಲ್(15) ಮೃತರು. ತಾಯಿ ಮುನಿರಾಜಮ್ಮ(37) ಮತ್ತು ಮಗಳು ರಕ್ಷಿತಾ (16) ಗಂಭೀರ ಗಾಯಗೊಂಡಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ತಡರಾತ್ರಿ ಸುರಿದ ಮಳೆಯಿಂದಾಗಿ ಮುಂಜಾನೆ 6:30ಕ್ಕೆ ಅಚಾನಕ್ಕಾಗಿ ಚಪ್ಪಡಿಕಲ್ಲಿನ ಮನೆ ಕುಸಿದಿದೆ. ಈ ವೇಳೆ ಮನೆಯಲ್ಲಿ ಮಲಗಿದ್ದ ನಾಲ್ವರ ಮೇಲೆ ಅವಶೇಷಗಳು ಉರುಳಿ ಬಿದ್ದಿವೆ. ಶಬ್ಧ ಕೇಳಿ ಸ್ಥಳಕ್ಕೆ ಬಂದ ಗ್ರಾಮಸ್ಥರು, ಅಗ್ನಿಶಾಮಕದಳ ಸಿಬ್ಬಂದಿಯೊಂದಿಗೆ ಸೇರಿ ಕುಟುಂಬಸ್ಥರನ್ನು ಹೊರತೆಗೆದಿದ್ದಾರೆ.

ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಬಂದ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರೂ. ಹಾಗೂ ವೈಯಕ್ತಿಕವಾಗಿ ತಲಾ 50 ಸಾವಿರ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದರು.

RELATED TOPICS:
English summary :Chikkaballapura

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...