Thu,Apr25,2024
ಕನ್ನಡ / English

ಫಿಲ್ಮಿ ಸ್ಟೈಲ್​ನಲ್ಲಿ ನಾಟಕೀಯ ರಕ್ಷಣಾ ಕಾರ್ಯ ನಡೆಸಿದ್ದ ಜೇವರ್ಗಿ PSI ಮಲ್ಲಣ್ಣ ಯಲಗೊಂಡ ಸಸ್ಪೆಂಡ್‌! | Janata news

23 Oct 2020
701

ಕಲಬುರಗಿ : ಸಿನಿಮಾ ರೀತಿ ಬಿಲ್ಡಪ್ ಕೊಟ್ಟಿದ್ದ ನೆಲೋಗಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಮಲ್ಲಣ್ಣ ಯಲಗೊಂಡ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಎಸ್ಪಿ ಸಿಮಿ ಮರಿಯಮ್ ಜಾರ್ಜ್ ಆದೇಶ ಹೊರಡಿಸಿದ್ದಾರೆ.

ಪಿಎಸ್ ಐ ಮಲ್ಲಣ್ಣ ಯಲಗೋಡ ಪ್ರವಾಹ ಸಂದರ್ಭದಲ್ಲಿ ನಾಟಕೀಯವಾಗಿ ರಕ್ಷಣಾ ಕಾರ್ಯ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಜನ ಸಂಕಷ್ಟದಲ್ಲಿರುವಾಗ ಈ ರೀತಿ ಮಾಡಿದ್ದು ಸರಿಯಲ್ಲ ಎಂದು ಕಲಬುರಗಿ ಎಸ್​​ಪಿ ಡಾ. ಸಿಮಿ ಮರಿಯಮ್ ಜಾರ್ಜ್ ಮಲ್ಲಣ್ಣ ಯಲಗೋಡರನ್ನು ಅಮಾನತು ಮಾಡಿದ್ದಾರೆ.

ಜೇವರ್ಗಿ ತಾಲೂಕಿನ ನೆಲೋಗಿ ಠಾಣೆಯ ಪಿಎಸ್ಐ ಯಲಗೊಂಡ ನಾಟಕೀಯ ರಕ್ಷಣಾ ಕಾರ್ಯ ನಡೆಸಿರುವ ಬಗ್ಗೆ ವಿಡಿಯೋಗಳು ವೈರಲ್ ಆಗಿದ್ದವು.

ಈ ಹಿನ್ನೆಲೆಯಲ್ಲಿ ಕಲಬುರಗಿ ಎಸ್ ಪಿ ಡಾ. ಸಿಮಿ ಮಾರಿಯಾ ಜಾರ್ಜ್ ಅವರು ಮಲ್ಲಣ್ಣ ಯಲಗೋಡ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

RELATED TOPICS:
English summary :Kalburgi

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...