ಕಪಿಲ್ ದೇವ್ ಅವರು ಎದೆನೋವಿನ ದೂರು ನೀಡಿದ ನಂತರ ದೆಹಲಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಕಪಿಲ್ ಅವರಿಗೆ ಹೃದಯಾಘಾತವಾಗಿದ್ದು. ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದಾರೆ ಎನ್ನಲಾಗಿದೆ. ಮತ್ತು ಚಿಕಿತ್ಸೆಯ ಕಾರ್ಯವಿಧಾನದ ನಂತರ"/>
Sun,May19,2024
ಕನ್ನಡ / English

ವಿಶ್ವಕಪ್ ಗೆದ್ದುಕೊಟ್ಟ ನಾಯಕ ಕಪಿಲ್ ದೇವ್ ಹೃದಯಾಘಾತ : ಶಸ್ತ್ರಚಿಕಿತ್ಸೆ ಬಳಿಕ ಚೇತರಿಕೆ | Janata news

23 Oct 2020
730

ನವದೆಹಲಿ : ಭಾರತಕ್ಕೆ ಮೊಟ್ಟಮೊದಲ ಕ್ರಿಕೆಟ್ ವಿಶ್ವಕಪ್ ಗೆದ್ದುಕೊಟ್ಟ ತಂಡದ ನಾಯಕ ಕಪಿಲ್ ದೇವ್ ಅವರು ಎದೆನೋವಿನ ದೂರು ನೀಡಿದ ನಂತರ ದೆಹಲಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಕಪಿಲ್ ಅವರಿಗೆ ಹೃದಯಾಘಾತವಾಗಿದ್ದು. ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದಾರೆ ಎನ್ನಲಾಗಿದೆ. ಮತ್ತು ಚಿಕಿತ್ಸೆಯ ಕಾರ್ಯವಿಧಾನದ ನಂತರ ಅವರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ, ಎನ್ನಲಾಗಿದೆ.

ಎದೆನೋವಿನ ದೂರಿನೊಂದಿಗೆ ಕ್ರಿಕೆಟಿಗ ಕಪಿಲ್ ದೇವ್ ಅವರನ್ನು ಇಂದು ಶುಕ್ರವಾರ ಅಕ್ಟೋಬರ್ 23ರಂದು ಮುಂಜಾನೆ 1:00 ಕ್ಕೆ ಫೋರ್ಟಿಸ್ ಎಸ್ಕೋರ್ಟ್ಸ್ ಹಾರ್ಟ್ ಇನ್ಸ್ಟಿಟ್ಯೂಟ್ (ಓಖ್ಲಾ ರಸ್ತೆ) ತುರ್ತು ವಿಭಾಗಕ್ಕೆ ಕರೆದೊಯ್ಯಲಾಗಿದೆ. ಅವರನ್ನು ಆರೋಗ್ಯ ತಪಾಸಣೆ ಮಾಡಲಾದ ಬಳಿಕ, ಮಧ್ಯರಾತ್ರಿಯಲ್ಲಿ ತುರ್ತು ಪರಿಧಮನಿಯ ಆಂಜಿಯೋಪ್ಲ್ಯಾಸ್ಟಿ ನಡೆಸಲಾಯಿತು, ಎಂದು ಫೋರ್ಟಿಸ್ ಎಸ್ಕೋರ್ಟ್ಸ್ ಆಸ್ಪತ್ರೆ ಪ್ರಕಟಿಸಿದೆ.

ಟೀಂ ಇಂಡಿಯಾ ದಂತಕಥೆ, ಮಾಜಿ ನಾಯಕ ಕಪಿಲ್ ದೇವ್ ಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. 61 ವರ್ಷದ ಕಪಿಲ್ ದೇವ್ ಅವರಿಗೆ ಸದ್ಯ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗಿದೆ.

1983ರಲ್ಲಿ ಲಾರ್ಡ್ಸ್‌ನಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತಿಯರು ಮರೆಯಲಾಗದ ಆಟವನ್ನಾಡಿ ಗೆಲುವಿಗೆ ಕಾರಣಕರ್ತರಾದ ಭಾರತದ ಶ್ರೇಷ್ಠ ಆಲ್‌ರೌಂಡರ್‌ ಕಪಿಲ್ ದೇವ್ ಆಗಿದ್ದಾರೆ.

janata

ಕಪಿಲ್ ದೇವ್ ಅವರ ಜೀವನದ ಕಥಾ ಸಿನಿಮಾ ಬಹುನಿರೀಕ್ಷಿತ 83 ಚಿತ್ರ ಬಾಲಿವುಡ್‍ನಲ್ಲಿ ನಿರ್ಮಾಣವಾಗಿದ್ದು ಬಿಡುಗಡೆಗೆ ಸಿದ್ದಗೊಂಡಿದೆ. ಚಿತ್ರದಲ್ಲಿ ಕಪಿಲ್ ದೇವ್ ಪಾತ್ರದಲ್ಲಿ ರಣ್‍ವೀರ್ ಸಿಂಗ್ ನಟಿಸಿದ್ದು, ಕಪಿಲ್ ಅವರ ಪತ್ನಿ ರೋಮಿ ಭಾಟಿಯಾ ಆಗಿ ದೀಪಿಕಾ ಪಡುಕೋಣೆ ಅಭಿನಯಿಸಿದ್ದಾರೆ. ಕಪಿಲ್ ಗೆಟಪ್ ನಲ್ಲಿ ರಣ್‍ವೀರ್ ಸಿಂಗ್ ಇರುವ ಚಿತ್ರ ಅತಿಹೆಚ್ಚು ವೈರಲ್ ಆಗಿತ್ತು, ಹಾಗೆ ಕಪಿಲ್ ಅವರು ರಣ್‍ವೀರ್ ಸಿಂಗ್ ಅವರಂತೆ ಚಿತ್ರವಿಚಿತ್ರ ಉಡುಗೆಯಲ್ಲಿರುವ ಫೋಟೋ ಕೂಡ ಎಲ್ಲರ ಹುಬ್ಬೇರಿಸಿತ್ತು.

ಕಪಿಲ್ ದೇವ್ ಅವರ ಆರೋಗ್ಯದ ಬಗ್ಗೆ ದೇಶವಿದೇಶಗಳಿಂದ ಗಣ್ಯವ್ಯಕ್ತಿಗಳು ಕಳವಳ ವ್ಯಕ್ತಪಡಿಸಿದ್ದು, ಆರೋಗ್ಯ ಚೇತರಿಕೆಗೆ ಶುಭಕೋರಿದ್ದಾರೆ.

RELATED TOPICS:
English summary :World cup winning captain Kapil Dev complained of heart attack : Stable after operation

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...