Sat,Apr27,2024
ಕನ್ನಡ / English

ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಟ್ಯಾಂಕರ್ ಪಲ್ಟಿ! | Janata news

23 Oct 2020
1369

ಹಾಸನ: : ಟ್ಯಾಂಕರ್ ಪಲ್ಟಿಯಾಗಿ 16 ಸಾವಿರ ಲೀಟರ್​ ಡೀಸೆಲ್ ಮಣ್ಣುಪಾಲಾಗಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದೆ.

ಮಂಗಳೂರಿನಿಂದ ಹಾಸನಕ್ಕೆ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಶುಕ್ರವಾರ ಬೆಳಗ್ಗೆ ರಸ್ತೆಗೆ ಉರುಳಿತ್ತು. ಈ ವೇಳೆ ಟ್ಯಾಂಕರ್​ನಿಂದ ಹೊರ ಬಂದ ಡೀಸೆಲ್ ರಸ್ತೆಯಲ್ಲಿ ಮಳೆ ನೀರಿನಂತೆ ಹರಿದಿದೆ.

ಟ್ಯಾಂಕ್​ನಿಂದ ಸೋರಿಕೆಯಾದ ಡಿಸೇಲ್​ ಅನ್ನು ಸ್ಥಳೀಯರು ತಾ ಮುಂದು-ನಾ ಮುಂದು ಎಂಬಂತೆ ತುಂಬಿಕೊಳ್ಳಲು ಬಕೆಟ್​ ಹಿಡಿದು ಬಂದ ಘಟನೆಯೂ ಸಂಭವಿಸಿತು.

RELATED TOPICS:
English summary :Hasan

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...