Sun,May19,2024
ಕನ್ನಡ / English

ನಾಡು ಕಾಡುವ ಹುಲಿಯನ್ನು ಕಾಡಿಗಟ್ಟದೆ ಬಿಡೆವು: ಕೋಟಾ ಶ್ರೀನಿವಾಸ್ | Janata news

23 Oct 2020
869

ಬೆಂಗಳೂರು : ನಾಡನ್ನು ಕಾಡುವ ಹುಲಿಯನ್ನು ಕಾಡಿಗಟ್ಟದೇ ಬಿಡೆವು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಚಿವ ಕೋಟಾ ಶ್ರೀನಿವಾಸ್​ ಪೂಜಾರಿ ಹರಿಹಾಯ್ದಿದ್ದಾರೆ.

ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್‌ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ ಸಂತೋಷ ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್ ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ ಎಂದು ವ್ಯಂಗ್ಯವಾಡಿದ್ದರು.

ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಕಾಡಿಗೆ ಕೊಂಡು ಹೋಗಿ ಬಿಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಕ್ಕೆ ಬಿಜೆಪಿ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

RELATED TOPICS:
English summary :Kota Srinivas Poojary

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...